For Quick Alerts
ALLOW NOTIFICATIONS  
For Daily Alerts

ಸಿಹಿಸುದ್ದಿ! ಇಪಿಎಫ್ ಬಡ್ಡಿದರ ಏರಿಕೆ

ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ತನ್ನ ಆರು ಕೋಟಿ ಚಂದಾದಾರರಿಗೆ ಸಿಹಿಸುದ್ದಿ ನೀಡಿದ್ದು, ಶೇ. 8.55ರಷ್ಟಿದ್ದ ಇಪಿಎಫ್ ಬಡ್ಡಿ ದರವನ್ನು ಶೇ. 8.65ಕ್ಕೆ ಹೆಚ್ಚಿಸಿದೆ.

|

ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ತನ್ನ ಆರು ಕೋಟಿ ಚಂದಾದಾರರಿಗೆ ಸಿಹಿಸುದ್ದಿ ನೀಡಿದ್ದು, ಶೇ. 8.55ರಷ್ಟಿದ್ದ ಇಪಿಎಫ್ ಬಡ್ಡಿ ದರವನ್ನು ಶೇ. 8.65ಕ್ಕೆ ಹೆಚ್ಚಿಸಿದೆ.

 

ಸಿಹಿಸುದ್ದಿ! ಇಪಿಎಫ್ ಬಡ್ಡಿದರ ಏರಿಕೆ

2018-19ರಲ್ಲಿ ನೌಕರರ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ)ಯ ಸಿಬಿಟಿ ಮಂಡಳಿಯು ಇಪಿಎಫ್ ಬಡ್ಡಿದರವನ್ನು ಶೇ. 8.55 ರಿಂದ ಶೇ. 8.65ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಿತ್ತು. ಇದೀಗ ಹಣಕಾಸು ಸಚಿವಾಲಯ ಸಿಬಿಟಿಯ ಶಿಪಾರಸ್ಸನ್ನು ಅನುಮೋದಿಸಿದ್ದು, ಈ ನಿರ್ಧಾರದಿಂದ ಆರು ಕೋಟಿ ಗ್ರಾಹಕರಿಗೆ ಪ್ರಯೋಜನವಾಗಲಿದ್ದು, ಕೇಂದ್ರ ಸರ್ಕಾರಕ್ಕೆ ರೂ. 151 ಕೋಟಿ ಹೆಚ್ಚುವರಿ ಹೊರೆಯಾಗಲಿದೆ.

ಕೇಂದ್ರ ಕಾರ್ಮಿಕ ಸಚಿವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶೇ. 8.65 ಬಡ್ಡಿದರವು ಸರ್ಕಾರ ಸಣ್ಣ ಉಳಿತಾಯ ಯೋಜನೆಗಳ ಮೇಲೆ ನಿಡುವ ಬಡ್ಡಿದರಕ್ಕಿಂತ ಹೆಚ್ಚಿದೆ. ಇಪಿಎಫ್ ಬಡ್ಡಿದರ 2016ರ ಬಳಿಕ ಇದೇ ಮೊದಲ ಬಾರಿಗೆ ಏರಿಕೆ ಮಾಡಲಾಗಿದೆ. ಇದುವರೆಗೂ ಶೇ 8.55ರಷ್ಟಿದ್ದ ಇಪಿಎಫ್ ಬಡ್ಡಿದರವು ಶೇ 8.65ಕ್ಕೆ ಹೆಚ್ಚಳವಾಗಲಿದೆ.

English summary

Good news! hiking EPF interest rate to 8.65%

In good news for six crore members of EPFO, the retirement fund body on Thursday decided to provide 8.65% interest.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X