For Quick Alerts
ALLOW NOTIFICATIONS  
For Daily Alerts

ಜಿಎಸ್ಟಿ ರಿಟರ್ನ್ ಸಲ್ಲಿಕೆ ದಿನಾಂಕ ವಿಸ್ತರಣೆ

|

ಸರಕು ಮತ್ತು ಸೇವಾ ತೆರಿಗೆ (ಜಿ.ಎಸ್.ಟಿ.) ರಿಟರ್ನ್ ಸಲ್ಲಿಕೆಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ ಎಂದು 33ನೇ ಕೌನ್ಸಿಲ್ ಸಭೆಯಲ್ಲಿ ನಿರ್ಧರಿಸಲಾಗಿದೆ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ಜಿಎಸ್ಟಿ ರಿಟರ್ನ್ ಸಲ್ಲಿಕೆ ದಿನಾಂಕ ವಿಸ್ತರಣೆ

 

ಜನವರಿ ತಿಂಗಳ ಜಿಎಸ್ಟಿಆರ್ 3B ರಿಟರ್ನ್ ಸಲ್ಲಿಕೆ ದಿನಾಂಕವನ್ನು ಫೆಬ್ರವರಿ 22 ಕ್ಕೆ ವಿಸ್ತರಿಸಲಾಗಿದ್ದು, ಇದು ಎಲ್ಲ ರಾಜ್ಯಗಳಿಗೂ ಅನ್ವಯವಾಗಲಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮಾತ್ರ ಫೆಬ್ರವರಿ 28 ರವರೆಗೆ ಅವಕಾಶ ನೀಡಲಾಗಿದೆ.

ಲಾಟರಿಗಳ ಮೇಲಿನ ಜಿಎಸ್ಟಿ ತೆರಿಗೆಯನ್ನು ಶೇ. 18 ರಷ್ಟು ಅಥವಾ ಶೇ. 28 ರಷ್ಟು ಏಕರೂಪಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ರಿಯಲ್ ಎಸ್ಟೇಟ್ ಮತ್ತು ಲಾಟರಿ ಮೇಲಿನ ತೆರಿಗೆಗಳನ್ನು ಏಕರೂಪ ಗೊಳಿಸುವ ಸಭೆ ಮುಂದೂಡಲಾಗಿದ್ದು, ಫೆಬ್ರವರಿ 24 ರಂದು ನಡೆಯಲಿರುವ ಜಿಎಸ್ಟಿ ಕೌನ್ಸಿಲ್ ಈ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.

English summary

GST Council; extends deadline for sales returns

extend the deadline for filing summary sales return — GSTR-3B — for January by two days till February 22.
Story first published: Thursday, February 21, 2019, 11:29 [IST]
Company Search
Enter the first few characters of the company's name or the NSE symbol or BSE code and click 'Go'
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Goodreturns sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Goodreturns website. However, you can change your cookie settings at any time. Learn more