ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವಿಸ್ ಲಿಮಿಟೆಡ್ (ಎಐಎಸ್ಇಎಲ್) ಅರ್ಹ ಅಭ್ಯರ್ಥಿಗಳಿಗಾಗಿ 160 ಏರ್ ಕ್ರಾಫ್ಟ್ ಮೆಂಟೆನೆನ್ಸ್ ಎಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವಿಸ್ ಲಿಮಿಟೆಡ್ (ಎಐಎಸ್ಇಎಲ್) ಅರ್ಹ ಅಭ್ಯರ್ಥಿಗಳಿಗಾಗಿ 160 ಏರ್ ಕ್ರಾಫ್ಟ್ ಮೆಂಟೆನೆನ್ಸ್ ಎಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಎಐಎಸ್ಇಎಲ್ ನ ಅಧಿಕೃತ ನೋಟಿಸ್ ಪ್ರಕಾರ, ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಹುದ್ದೆ ಬಗ್ಗೆ ಹೆಚ್ಚಿನ ವಿವರ:
ಸಂದರ್ಶನ: ಏಪ್ರಿಲ್ 1 ರಿಂದ 12ರವರೆಗೆ ಸಂದರ್ಶನ ನಡೆಯಲಿದೆ.
ಸಂದರ್ಶನ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೆಹಲಿಯಲ್ಲಿ ನಡೆಯಲಿದೆ.
ಅವಧಿ: ಏರ್ ಇಂಡಿಯಾ ಎಂಜಿನಿಯರಿಂಗ್ ಸರ್ವಿಸ್ ಲಿಮಿಟೆಡ್ ಗೆ ಆಯ್ಕೆಯಾದ ಅಭ್ಯರ್ಥಿಗಳು ಐದು ವರ್ಷಗಳ ಕಾಲ ಏರ್ ಕ್ರಾಫ್ಟ್ ಮೆಂಟೆನೆನ್ಸ್ ಎಂಜಿನಿಯರಿಂಗ್ ಆಗಿ ಕೆಲಸ ಮಾಡಬೇಕಾಗುತ್ತದೆ.
ವೇತನ: ಅಭ್ಯರ್ಥಿಗಳಿಗೆ ರೂ. 95,000 ದಿಂದ ರೂ. 1,28,000 ವೇತನ ಸಿಗಲಿದೆ.
ಹುದ್ದೆಗಳು: ಒಟ್ಟು 160 ಹುದ್ದೆಗಳಿಗೆ ಆಯ್ಕೆ ನಡೆಯಲಿದೆ.
ವಯಸ್ಸು: ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳ ವಯಸ್ಸು 55 ವರ್ಷ ಮೇಲ್ಪಟ್ಟಿರಬಾರದು.
ಮೀಸಲಾತಿ ವರ್ಗದ ಅಭ್ಯರ್ಥಿಗಳ ವಯಸ್ಸು 60 ವರ್ಷ ಮೇಲ್ಪಟ್ಟಿರಬಾರದು.
ಹೆಚ್ಚಿನ ಮಾಹಿತಿ ಅಧಿಕೃತ ವೆಬ್ಸೈಟ್ ನಲ್ಲಿ ಲಭ್ಯವಿದೆ.

More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ



Click it and Unblock the Notifications