ಗೂಗಲ್ ಗೆ 170 ಕೋಟಿ ದಂಡ
ಮಾಹಿತಿ ತಂತ್ರಜ್ಞಾನದ ದೈತ್ಯ ಸರ್ಚ್ ಇಂಜಿನ್ ಗೂಗಲ್ ಸಂಸ್ಥೆಗೆ ಐರೋಪ್ಯ ಒಕ್ಕೂಟ ಬರೋಬ್ಬರಿ ರೂ. 170 ಕೋಟಿ ದಂಡ ವಿಧಿಸಿದೆ.

ಮಾಹಿತಿ ತಂತ್ರಜ್ಞಾನದ ದೈತ್ಯ ಸರ್ಚ್ ಇಂಜಿನ್ ಗೂಗಲ್ ಸಂಸ್ಥೆಗೆ ಐರೋಪ್ಯ ಒಕ್ಕೂಟ ಬರೋಬ್ಬರಿ ರೂ. 170 ಕೋಟಿ ದಂಡ ವಿಧಿಸಿದೆ.
ಗೂಗಲ್ ಆನ್ಲೈನ್ ಸರ್ಚ್ ಜಾಹೀರಾತುಗಳಲ್ಲಿ ಅದರ ಪ್ರಬಲ ಸ್ಥಾನವನ್ನು ದುರುಪಯೋಗಪಡಿಸಿಕೊಂಡಿರುವ ಕಾರಣಕ್ಕೆ ಈ ದಂಡ ವಿಧಿಸಲಾಗಿದೆ.
ಯುರೋಪ್ ಬಳಕೆದಾರರಿಗೆ ಗೂಗಲ್ ಕೆಲ ನಿಯಮಗಳನ್ನು ವಿಧಿಸುತ್ತಿದ್ದು, ಇದು ನಿಯಮ ಬಾಹಿರ ಎಂದು ಹೇಳಿರುವ ಐರೋಪ್ಯ ಒಕ್ಕೂಟ ಈ ಭಾರೀ ಮೊತ್ತದ ದಂಡ ವಿಧಿಸಿದೆ.
EU ರೆಗ್ಯುಲೇಟರ್ ಆಕ್ಷೇಪ ವ್ಯಕ್ತಪಡಿಸಿದ ನಂತರ 2016 ರಲ್ಲಿ ಗೂಗಲ್ ಅದರ ಸರ್ಚ್ ಅಡ್ವರ್ಟೈಸ್ಮೆಂಟ್ನ್ನು ಬದಲಾಯಿಸಿತು. ಈ ಹಿಂದೆಯೂ ಎರಡು ಬಾರಿ ಗೂಗಲ್ ಗೆ ದಂಡ ವಿಧಿಸಲಾಗಿದ್ದು, ಆಪಲ್, ಅಮೆಜಾನ್, ಫೇಸ್ಬುಕ್ ಮತ್ತು ಗೂಗಲ್ ಸಂಸ್ಥೆಗಳು ಆರೋಗ್ಯಕರ ಸ್ಪರ್ಧೆಗೆ ಅಡ್ಡಿ ಮಾಡುತ್ತಿವೆ ಎಂದು ಐರೋಪ್ಯ ಒಕ್ಕೂಟ ಟೀಕೆ ಮಾಡಿತ್ತು.
ಎರಡು ವರ್ಷಗಳಲ್ಲಿ ಅವಧಿಯಲ್ಲಿ ಇದು ಮೂರನೇ ಬಾರಿ ವಿಶ್ವಾಸ ವಿರೋಧಿ ದಂಡ (antitrust fine) ಗೂಗಲ್ ವಿರುದ್ದ ಮಾಡಲಾಗಿದೆ.
More From GoodReturns

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications