ಆಧಾರ್ - ಪ್ಯಾನ್ ಕಾರ್ಡ್ ಲಿಂಕ್ ಆಗದಿದ್ದರೆ ಏನಾಗತ್ತೆ?
ಆಧಾರ್ ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಮಾರ್ಚ್ 31 ಕೊನೆ ದಿನ. ಆದಾಯ ತೆರಿಗೆ ಇಲಾಖೆ ಹೊರಡಿಸಿರುವ ಜಾಹೀರಾತಿನ ಪ್ರಕಾರ, ಮಾರ್ಚ್ 31ರೊಳಗೆ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಬೇಕು.
ಆಧಾರ್ ನೊಂದಿಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ಮಾರ್ಚ್ 31 ಕೊನೆ ದಿನ. ಆದಾಯ ತೆರಿಗೆ ಇಲಾಖೆ ಹೊರಡಿಸಿರುವ ಜಾಹೀರಾತಿನ ಪ್ರಕಾರ, ಮಾರ್ಚ್ 31ರೊಳಗೆ ಆಧಾರ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡಬೇಕು.

ಪ್ಯಾನ್ ಜೊತೆ ಆಧಾರ್ ಲಿಂಕ್ ಮಾಡದಿದ್ದರೆ ಏನು ಸಮಸ್ಯೆಯಾಗುತ್ತದೆ ಎನ್ನುವ ಬಗ್ಗೆ ಚಾರ್ಟರ್ಡ್ ಅಕೌಂಟೆಂಟ್ಸ್ ಮತ್ತು ಕಾನೂನು ಪರಿಣಿತರು ಭಿನ್ನಾಭಿಪ್ರಾಯ ಹೊಂದಿದ್ದಾರೆ.
ಚಾರ್ಟರ್ಡ್ ಅಕೌಂಟೆಂಟ್ಸ್ ನವೀನ್ ಪ್ರಕಾರ, ಮಾರ್ಚ್ 30, 2019 ರೊಳಗೆ ಆಧಾರ್ ಜೊತೆ ಪ್ಯಾನ್ ಲಿಂಕ್ ಮಾಡದಿದ್ದಲ್ಲಿ ಪ್ಯಾನ್ ಅಮಾನ್ಯವೆಂದು ಪರಿಗಣಿಸಲಾಗುತ್ತದೆ ಎಂದಿದ್ದಾರೆ. ಆದಾಯ ತೆರಿಗೆ ಕಾಯಿದೆ 1961 ರ ಸೆಕ್ಷನ್ 139 ಎಎ ಪ್ರಕಾರ, ನಿಮ್ಮ ಪ್ಯಾನ್ ಕಾರ್ಡ್ ಅಮಾನ್ಯವಾಗಲಿದೆ. ಪ್ಯಾನ್ ಕಾರ್ಡ್ ಹೊಂದದವರು ಐಟಿಆರ್ ಸಲ್ಲಿಸಲು ಸಾಧ್ಯವಾಗುವುದಿಲ್ಲ.
ಪೀಪಲ್ ಎಡ್ವೈಜರಿ ಸರ್ವಿಸ್ ಪಾರ್ಟನರ್ ಸಂಸ್ಥೆಯ ಶಾಲಿನಿ ಜೈನ್ ಪ್ರಕಾರ, 2016-2017ರ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಸಲ್ಲಿಸುವ ವೇಳೆ ಪ್ಯಾನ್ ಜೊತೆ ಆಧಾರ್ ಲಿಂಕ್ ಮಾಡದಿರುವವರಿಗೆ ಇದು ಅನ್ವಯಿಸಲಿದೆ. 2016-2017, 2017-2018 ರ ಅವಧಿಯಲ್ಲಿ ತೆರಿಗೆ ಪಾವತಿ ವೇಳೆ ಆಧಾರ್ ಜೊತೆ ಪ್ಯಾನ್ ಲಿಂಕ್ ಮಾಡಿದವರು ಈ ಗಡುವಿನ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ ಎಂದಿದ್ದಾರೆ.
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಆರ್ಬಿಐ ನಿರ್ಧಾರದಿಂದ ನಿಮ್ಮ ಇಎಂಐ ಹೊರೆ ಹೆಚ್ಚಾಗಲಿದೆಯೇ? ಎಚ್ಚರ!

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications