ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಮ್ ಕಾರ್ಪೊರೇಷನ್ ಲಿಮಿಟೆಡ್ ದೇಶದ ವಿವಿಧ ಯಾತ್ರಾ ಸ್ಥಳಗಳಿಗೆ ಭೇಟಿ ನೀಡುವವರಿಗೆ ವಿಶೇಷ ಪ್ರವಾಸಿ ರೈಲು ವ್ಯವಸ್ಥೆ ಮಾಡಲಾಗಿದೆ.
ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಟೂರಿಸಮ್ ಕಾರ್ಪೊರೇಷನ್ ಲಿಮಿಟೆಡ್ ದೇಶದ ವಿವಿಧ ಯಾತ್ರಾ ಸ್ಥಳಗಳಿಗೆ ಭೇಟಿ ನೀಡುವವರಿಗೆ ವಿಶೇಷ ಪ್ರವಾಸಿ ರೈಲು ವ್ಯವಸ್ಥೆ ಮಾಡಲಾಗಿದೆ.

ಐಆರ್ಸಿಟಿಸಿ ರೈಲು ಪ್ರಯಾಣ 'ಅಷ್ಟ ತೀರ್ಥ ಕಾಶಿಯಾತ್ರೆ' ಹೆಸರಿನಲ್ಲಿ ರೈಲು ಪ್ರಯಾಣ ಹಮ್ಮಿಕೊಂಡಿದ್ದು, ಇದು ಮಧುರೈ ರೈಲು ನಿಲ್ದಾಣದಿಂದ ಪ್ರಾರಂಭವಾಗಲಿದೆ. 01.05.2019 ರಂದು ಬೆಂಗಳೂರು (ವೈಟ್ ಫೀಲ್ಡ್ ರೈಲು ನಿಲ್ದಾಣ) ಮೂಲಕ ಹಾದು ಹೋಗಲಿದೆ. ಇದು 10 ದಿನಗಳ ಪ್ರವಾಸದ ಪ್ಯಾಕೇಜ್ ಆಗಿದ್ದು, ಪುರಿ - ಕೊನಾರ್ಕ್ - ಕೊಲ್ಕತ್ತಾ - ಗಯಾ - ವಾರಣಾಸಿ - ಅಲಹಾಬಾದ್ ಭೇಟಿಯನ್ನು ಒಳಗೊಂಡಿದ್ದು, ಪ್ಯಾಕೇಜ್ ವೆಚ್ಚ ರೂ. 9,450 ನಿಗದಿ ಮಾಡಲಾಗಿದೆ.
ಸೌಲಭ್ಯಗಳು:
- ಸ್ಲೀಪರ್ ಕ್ಲಾಸ್ ರೈಲು ಪ್ರಯಾಣ
- ರಾತ್ರಿ ತಂಗಲು ಅಥವಾ ಫ್ರೆಶ್ ಆಗಲು ಧರ್ಮಶಾಲಾ/ಹಾಲ್/ಡಾರ್ಮಿಟೋರೀಸ್ ವ್ಯವಸ್ಥೆ. - ಬೆಳಗಿನ ಟೀ / ಕಾಫಿ, ಉಪಹಾರ, ಮಧ್ಯಾಹ್ನ ಮತ್ತು ರಾತ್ರಿ ಊಟದ ವ್ಯವಸ್ಥೆ
- ಪ್ರವಾಸಿ ವ್ಯವಸ್ಥಾಪಕರು ಮತ್ತು ಭದ್ರತೆ ಸಿಬ್ಬಂದಿ
- 55 ಸೀಟರ್ ಸಾಮಾನ್ಯ ಬಸ್ ಗಳಲ್ಲಿ ಸ್ಥಳೀಯ ಸ್ಥಳಗಳ ವೀಕ್ಷಣೆ ಅವಕಾಶ
ಹೆಚ್ಚಿನ ಮಾಹಿತಿಗೆ ಬೆಂಗಳೂರು ಕಚೇರಿ: 9741426474, 9731647952 ಸಂಪರ್ಕಿಸಿ.
More From GoodReturns

Bengaluru Special Trains: ಮಾರ್ಚ್ 11 ರಿಂದ ಬೆಂಗಳೂರಿಗೆ ಬರಲಿದೆ ಮತ್ತೊಂದು ಸ್ಪೆಷಲ್ ರೈಲು! ಎಲ್ಲಿಂದ ಎಲ್ಲಿಗೆ?

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications