ಎಸ್ಬಿಐನಿಂದ ಗುಡ್ ನ್ಯೂಸ್!

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) 2019 ರ ಸಾಲಿನ ಮೊದಲ ಹಣಕಾಸು ನೀತಿ ಪರಾಮರ್ಶೆ ಸಂದರ್ಭದಲ್ಲಿ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದೆ.

ಎಸ್ಬಿಐನಿಂದ ಗುಡ್ ನ್ಯೂಸ್!

ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) 2019 ರ ಸಾಲಿನ ಮೊದಲ ಹಣಕಾಸು ನೀತಿ ಪರಾಮರ್ಶೆ ಸಂದರ್ಭದಲ್ಲಿ ರೆಪೋ ದರವನ್ನು 25 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದೆ. ಇದರ ಬೆನ್ನಲ್ಲೇ ದೇಶದ ಸರ್ಕಾರಿ ಸ್ವಾಮ್ಯದ ಅತಿದೊಡ್ಡ ಬ್ಯಾಂಕ್ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್ಬಿಐ) ಗೃಹ ಸಾಲದ ಮೇಲಿನ ಬಡ್ಡಿ ದರವನ್ನು ಕಡಿತಗೊಳಿಸಿ ಗ್ರಾಹಕರಿಗೆ ಸಿಹಿಸುದ್ದಿ ನೀಡಿದೆ.

ಭಾರತೀಯ ಸ್ಟೇಟ್ ಬ್ಯಾಂಕ್ ಗೃಹ ಸಾಲದ ಮೇಲಿನ ಬಡ್ಡಿದರ 5 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದೆ. ಎಂಸಿಎಲ್ಆರ್ ದರವನ್ನು ಶೇ. 8.55 ರಿಂದ ಶೇ. 8.50 ಕ್ಕೆ ಇಳಿಕೆ ಮಾಡಿದೆ. ರೂ. 30 ಲಕ್ಷ ಒಳಗಿನ ಗೃಹ ಸಾಲದ ಮೇಲಿನ ಬಡ್ಡಿ ದರ ಇಳಿಕೆಯಾಗಲಿದೆ. ಎಸ್ಬಿಐ ಗೃಹ ಸಾಲದ ಬಡ್ಡಿ ದರ ಕಡಿತಗೊಳಿಸಿದ್ದು, ಏಪ್ರಿಲ್ 10 ರಿಂದ ಹೊಸ ದರ ಜಾರಿಯಾಗುತ್ತದೆ. ಎಸ್ಬಿಐ ಬಡ್ಡಿದರ ಕಡಿತಗೊಳಿಸಿರುವ ಹಿನ್ನೆಲೆಯಲ್ಲಿ ದೇಶದ ಇನ್ನಿತರ ಬ್ಯಾಂಕ್ ಗಳು ಕೂಡ ಗೃಹ ಸಾಲದ ಬಡ್ಡಿ ದರ ಇಳಿಕೆ ಮಾಡುವ ನಿರೀಕ್ಷೆ ಇದೆ. ಗುಡ್ ನ್ಯೂಸ್! ಎಸ್ಬಿಐ, ಐಡಿಬಿಐ, ಸಿಂಡಿಕೇಟ್ ಬ್ಯಾಂಕುಗಳಲ್ಲಿ ಸಾವಿರಾರು ಹುದ್ದೆಗಳಿಗೆ ಅರ್ಜಿ ಅಹ್ವಾನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+