ಗುಡ್ ನ್ಯೂಸ್, ಎಲ್ ಅಂಡ್ ಟಿ 1,500 ಮಂದಿ ನೇಮಕ
ದೇಶದ ಪ್ರಮುಖ ಬಹುರಾಷ್ಟ್ರೀಯ ಕಂಪನಿಯಾಗಿರುವ ಲಾರ್ಸನ್ ಅಂಡ್ ಟೂಬ್ರೋ (ಎಲ್ ಅಂಡ್ ಟಿ) ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ ನಿಡಿದ್ದು, 1,500 ಮಂದಿಯನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ.
ದೇಶದ ಪ್ರಮುಖ ಬಹುರಾಷ್ಟ್ರೀಯ ಕಂಪನಿಯಾಗಿರುವ ಲಾರ್ಸನ್ ಅಂಡ್ ಟೂಬ್ರೋ (ಎಲ್ ಅಂಡ್ ಟಿ) ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿಸುದ್ದಿ ನಿಡಿದ್ದು, 1,500 ಮಂದಿಯನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಿದೆ.

ಲಾರ್ಸನ್ ಅಂಡ್ ಟೂಬ್ರೋ ಕಂಪನಿಯ ಎಚ್ಆರ್ ವಿಭಾಗದ ಉಪಾಧ್ಯಕ್ಷ ಯೋಗಿ ಶ್ರೀರಾಮ್ ಈ ಮಾಹಿತಿ ನೀಡಿದ್ದಾರೆ. ಕಳೆದ ಸಾಲಿನಲ್ಲಿ ಸಂಸ್ಥೆ 1,500 ಮಂದಿಯನ್ನು ನೇಮಕ ಮಾಡಿಕೊಂಡಿತ್ತು. ಈ ವರ್ಷ ಕೂಡ 1 500 ಉದ್ಯೋಗಿಗಳನ್ನು ನೇಮಕ ಮಾಡಿಕೊಳ್ಳಲಿದೆ ಎಂದಿದ್ದಾರೆ.
ಹೆವಿ ಇಂಜಿನಿಯರಿಂಗ್, ಕನ್ಸ್ಟ್ರಕ್ಷನ್ ಪ್ಲಾನ್, ಡಿಫೆನ್ಸ್ ಇಂಜಿನಿಯರಿಂಗ್ ಪ್ರಾಜೆಕ್ಟ್ ಗಳಲ್ಲಿ ಮಹಿಳೆಯರಿಗೆ ಉದ್ಯೋಗ ನೀಡಲು ಕಂಪನಿ ಆದ್ಯತೆ ನೀಡಿದೆ. ಎಲ್ ಅಂಡ್ ಟಿ ಡಿಜಿಟಲೀಕರಣ ವ್ಯವಸ್ಥೆಯನ್ನ ತ್ವರಿತಗತಿಯಲ್ಲಿ ಅಳವಡಿಸುತ್ತಿದ್ದರೂ ಉದ್ಯೋಗ ಕಡಿತ ಮಾಡುವ ಸಾಧ್ಯತೆ ಕಡಿಮೆ. 2018 ರ ಮಾರ್ಚ್ 31 ರ ವೇಳೆಗೆ ಸಂಸ್ಥೆಯ ಸಿಬ್ಬಂದಿಗಳ ಸಂಖ್ಯೆ 42,924 ಕ್ಕೆ ಏರಿಕೆಯಾಗಿತ್ತು ಎಂದು ಶ್ರೀರಾಮ್ ಹೇಳಿದ್ದಾರೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications