ವ್ಯಾಪಾರಸ್ಥರಿಗೆ ನರೇಂದ್ರ ಮೋದಿ ಕೊಟ್ಟ ಭರವಸೆ ಏನು?
ಲೋಕಸಭಾ ಚುನಾವಣೆಯ ಪ್ರಚಾರ ರ್ಯಾಲಿಗಳಲ್ಲಿ ರಾಜಕೀಯ ಮುಖಂಡರು ಮತದಾರರನ್ನು ಆಕರ್ಷಿಸಲು ಹಲವಾರು ಬೇಡಿಕೆಗಳನ್ನು ಮುಂದಿಡುತ್ತಾರೆ. ನರೇಂದ್ರ ಮೋದಿಯವರು ಸಣ್ಣ ವ್ಯಾಪಾರಿಗಳಿಗೆ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ.
ಲೋಕಸಭಾ ಚುನಾವಣೆಯ ಪ್ರಚಾರ ರ್ಯಾಲಿಗಳಲ್ಲಿ ರಾಜಕೀಯ ಮುಖಂಡರು ಮತದಾರರನ್ನು ಆಕರ್ಷಿಸಲು ಹಲವಾರು ಬೇಡಿಕೆಗಳನ್ನು ಮುಂದಿಡುತ್ತಾರೆ. ನರೇಂದ್ರ ಮೋದಿಯವರು ಸಣ್ಣ ವ್ಯಾಪಾರಿಗಳಿಗೆ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಭರವಸೆ ನೀಡಿದ್ದಾರೆ.

ನವದೆಹಲಿಯಲ್ಲಿ ಶುಕ್ರವಾರ ನಡೆದ ವ್ಯಾಪಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದ ಮೋದಿ ಅವರು, ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ಬಂದರೆ ಸಣ್ಣ ವ್ಯಾಪಾರಿಗಳಿಗೆ ಪಿಂಚಣಿ ಯೋಜನೆ ಜಾರಿಗೆ ತರುವುದಾಗಿ ಆಶ್ವಾಸನೆ ನೀಡಿದ್ದಾರೆ.
ರೂ. 50 ಲಕ್ಷವರೆಗಿನ ಅಡಮಾನ ಮುಕ್ತ ಸಾಲ, ಜಿಎಸ್ಟಿ-ನೋಂದಾಯಿತ ಘಟಕಗಳಿಗೆ 10 ಲಕ್ಷ ಆಕಸ್ಮಿಕ ವಿಮೆ, ವ್ಯಾಪಾರಿಗಳಿಗೆ ಕ್ರೆಡಿಟ್ ಕಾರ್ಡ್ ಸೌಲಭ್ಯ, ಸಣ್ಣ ವ್ಯಾಪಾರಸ್ಥರಿಗೆ ಪಿಂಚಣಿ ಯೋಜನೆ ಒದಗಿಸುವುದಾಗಿ ಘೋಷಿಸಿದ್ದಾರೆ.
ಚಿಲ್ಲರೆ ವ್ಯಾಪಾರಿಗಳಿಗೆ ಅನುಕೂಲವಾಗುವಂತೆ ಹೊಸ ಚಿಲ್ಲರೆ ನೀತಿ ಜಾರಿಗೆ ತರಲಾಗುವುದು. ವ್ಯಾಪಾರಿಗಳಿಗಾಗಿ ನ್ಯಾಷನಲ್ ಟ್ರೇಡರ್ಸ್ ವೆಲ್ಫೇರ್ ಬೋರ್ಡ್ ಸ್ಥಾಪನೆ ಮಾಡಲಾಗುವುದು ಎಂದಿದ್ದಾರೆ.
More From GoodReturns

Tejasvi Surya: ಹೋಟೆಲ್ ಉದ್ಯಮದ ಬೆಂಬಲಕ್ಕೆ ನಿಂತ ತೇಜಸ್ವಿ ಸೂರ್ಯ; LPG ಗ್ಯಾಸ್ ಪೂರೈಸುವಂತೆ ಮನವಿ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications