ಕೊನೆಗೂ ಕೇಂದ್ರ ಸರ್ಕಾರ ನೌಕರರ ಒತ್ತಾಯಕ್ಕೆ ಮಣಿದಂತೆ ತೋರುತ್ತಿದ್ದು, ಕೇಂದ್ರ ಸರ್ಕಾರಿ ನೌಕರರ ಬಹು ಕಾಲದ ಬೇಡಿಕೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ತಿಳಿದು ಬಂದಿದೆ.
ಕೇಂದ್ರ ಸರ್ಕಾರಿ ನೌಕರರು ದೀರ್ಘ ಕಾಲದಿಂದ ಕನಿಷ್ಟ ವೇತನ ಹೆಚ್ಚಳಕ್ಕೆ ಒತ್ತಾಯಿಸುತ್ತಾ ಬಂದಿದ್ದಾರೆ. ಕೊನೆಗೂ ಕೇಂದ್ರ ಸರ್ಕಾರ ನೌಕರರ ಒತ್ತಾಯಕ್ಕೆ ಮಣಿದಂತೆ ತೋರುತ್ತಿದ್ದು, ಕೇಂದ್ರ ಸರ್ಕಾರಿ ನೌಕರರ ಬಹು ಕಾಲದ ಬೇಡಿಕೆಗೆ ಕೇಂದ್ರ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ತಿಳಿದು ಬಂದಿದೆ.

ನೌಕರರ ಕನಿಷ್ಟ ವೇತನ ಹೆಚ್ಚಳಕ್ಕೆ ಈಗ ಸಮ್ಮತಿಸಲಾಗಿದ್ದು, ಲೋಕಸಭಾ ಚುನಾವಣಾ ನೀತಿ ಸಂಹಿತೆ ಮುಗಿದ ಬಳಿಕ ಈ ಕುರಿತು ಅಧಿಕೃತ ಘೋಷಣೆ ಹೊರ ಬೀಳುವ ಸಾಧ್ಯತೆಯಿದೆ.
ಜೊತೆಗೆ ಸರ್ಕಾರ 7ನೇ ವೇತನ ಆಯೋಗದ ಹಲವಾರು ಶಿಫಾರಸ್ಸುಗಳನ್ನು ಒಪ್ಪಿಕೊಂಡಿದ್ದು, ದೇಶದ 9 ಲಕ್ಷ ಮಂದಿ ನೌಕರರು ಇದರ ಲಾಭ ಪಡೆಯಲಿದ್ದಾರೆ. ಇದರ ಜೊತೆಗೆ ಹಣಕಾಸು ವರ್ಷದವರೆಗೆ ಬಾಕಿ ಇರುವ ಪಾವತಿಗಳನ್ನೂ ತೆರವುಗೊಳಿಸಲು ಸಮ್ಮತಿ ಸೂಚಿಸಲಾಗಿದೆ.
ಕೇಂದ್ರ ಸರ್ಕಾರ ಈಗಾಗಲೇ ಶೇ. 3ರಷ್ಟು ಡಿಎ ಏರಿಕೆ ಮಾಡಿದ್ದು, ಜೊತೆಗೆ ನೌಕರರ ಇನ್ನಷ್ಟು ಬೇಡಿಕೆಗಳನ್ನು ಈಡೇರಿಸಲು ಮುಂದಾಗಲಿದೆ.
ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಿರುವುದರಿಂದ ಕೇಂದ್ರ ಸರಕಾರಿ ಉದ್ಯೋಗಿಗಳ ಹೆಚ್ಚಳದ ಕುರಿತು ಯಾವುದೇ ಪ್ರಕಟಣೆಯನ್ನು ಮಾಡಲಾಗದು ಎಂದು ಕೇಂದ್ರ ಸರ್ಕಾರ ವರದಿ ಮಾಡಿತ್ತು.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications