ಐಟಿಸಿ ಕಂಪನಿಯ ನೂತನ ಅಧ್ಯಕ್ಷರಾಗಿ ಸಂಜೀವ್ ಪುರಿ ಅವರನ್ನು ಐಟಿಸಿ ನಿರ್ದೇಶಕರ ಮಂಡಳಿಯು ನೇಮಕ ಮಾಡಿದೆ.
ಐಟಿಸಿ ಕಂಪನಿಯ ನೂತನ ಅಧ್ಯಕ್ಷರಾಗಿ ಸಂಜೀವ್ ಪುರಿ ಅವರನ್ನು ಐಟಿಸಿ ನಿರ್ದೇಶಕರ ಮಂಡಳಿಯು ನೇಮಕ ಮಾಡಿದೆ.

ಕಳೆದ ಶನಿವಾರ 72ರ ವಯಸ್ಸಿನಲ್ಲಿ ನಿಧನ ಹೊಂದಿದ್ದ ವೈ.ಸಿ ದೇವೇಶ್ವರ್ ಅವರಿಂದ ತೆರವಾದ ಸ್ಥಾನಕ್ಕೆ ಸಂಜೀವ್ ಪುರಿ ಅವರನ್ನು ಮೇ 13 ರಿಂದ ಜಾರಿಗೆ ಬಂದಿರುವಂತೆ ITC ಕಂಪನಿಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ. ಸಂಜೀವ್ ಪುರಿ ಅವರು 2018 ರಿಂದ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇಂದು 2019ರ ಸಾಲಿನ ತನ್ನ ನಾಲ್ಕನೇ ತ್ರೈಮಾಸಿಕ ಫಲಿತಾಂಶವನ್ನು ಐಟಿಸಿ ಪ್ರಕಟಿಸಿದ್ದು, ಶೇ. 18ರ ಹೆಚ್ಚಳದೊಂದಿಗೆ ರೂ. 3,482 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ವರ್ಷದಲ್ಲಿ ಐಟಿಸಿ ರೂ. 2,932.70 ಕೋಟಿ ನಿವ್ವಳ ಲಾಭ ಸಾಧಿಸಿತ್ತು.
2019ರ ಸಾಲಿನ ತನ್ನ ನಾಲ್ಕನೇ ತ್ರೈಮಾಸಿಕ ಫಲಿತಾಂಶ ಪ್ರಕಟಿಸಿದ ವೇಳೆ ಐಟಿಸಿ ತನ್ನ ಷೇರುದಾರರಿಗೆ ತಲಾ ಷೇರಿನ ಮೇಲೆ ರೂ. 5.75 ಡಿವಿಡೆಂಡ್ ಪ್ರಕಟಿಸಿದೆ. ಇಂದು ಐಟಿಸಿ ಷೇರಿನ ಬೆಲೆ ಶೇ. 0.59ರ ಏರಿಕೆ ಕಂಡು ರೂ. 299.45 ಮಟ್ಟಕ್ಕೆ ಏರಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications