ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ವಿಮಾದಾರರಿಗೆ ಅನುಕೂಲಕರವಾಗುವ ಮಾರ್ಗಸೂಚಿ ಜಾರಿಗೊಳಿಸಲು ಮುಂದಾಗಿದ್ದು, ಇದರಿಂದ ವಿಮೆದಾರರಿಗೆ ಪ್ರಯೋಜನವಾಗಲಿದೆ.
ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ವಿಮಾದಾರರಿಗೆ ಅನುಕೂಲಕರವಾಗುವ ಮಾರ್ಗಸೂಚಿ ಜಾರಿಗೊಳಿಸಲು ಮುಂದಾಗಿದ್ದು, ಇದರಿಂದ ವಿಮೆದಾರರಿಗೆ ಪ್ರಯೋಜನವಾಗಲಿದೆ.

ಅನಾರೋಗ್ಯದ ತುರ್ತು ಸಂದರ್ಭಗಳಲ್ಲಿ ನೆರವು ಪಡೆಯುವುದಕ್ಕಾಗಿ ಆರೋಗ್ಯ ವಿಮೆಗಳನ್ನು ಮಾಡಿಸಲಾಗುತ್ತದೆ. ಆದರೆ ಕೆಲವೊಮ್ಮೆ ವಿಮೆ ಕ್ಲೈಮ್ ಮಾಡುವ ಸಂದರ್ಭದಲ್ಲಿ ವಿಮೆ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಕಂಪನಿಗಳು ವಿಮೆ ಪರಿಹಾರ ನೀಡುವುದಿಲ್ಲ.
ವಂಶಪಾರಂಪರ್ಯವಾಗಿ ಬರುವ ರೋಗಗಳ ಕಾರಣಕ್ಕಾಗಿ ವಿಮೆ ಪರಿಹಾರ ನೀಡಲು ಕೆಲವೊಮ್ಮೆ ವಿಮೆ ಕಂಪನಿಗಳು ನಿರಾಕರಿಸುತ್ತವೆ. ವಿಮಾದಾರರು ಎದುರಿಸುವ ಇಂತಹ ಸಮಸ್ಯೆಗಳನ್ನು ನಿವಾರಿಸಲು ಮಾನಸಿಕ ಸಮಸ್ಯೆ, ಅನುವಂಶೀಯ ಕಾಯಿಲೆ, ನರ ಸಂಬಂಧಿ ಕಾಯಿಲೆ, ಮಾನಸಿಕ ಕಾಯಿಲೆಗಳನ್ನು ಆರೋಗ್ಯ ವಿಮೆ ವ್ಯಾಪ್ತಿಗೆ ತರಲು ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (Irdai) ಮುಂದಾಗಿದೆ.
ಆರೋಗ್ಯ ವಿಮೆ ನಿಯಮಗಳಲ್ಲಿ ಸುಧಾರಣೆ ತರುವ ಉದ್ದೇಶದಿಂದ ಸಮಿತಿ ರಚಿಸಲಾಗಿದ್ದು, ಈ ಸಮಿತಿ ಶಿಫಾರಸುಗಳನ್ನು ಪರಾಮರ್ಶಿಸಿ ಆರೋಗ್ಯ ವಿಮೆ ವ್ಯಾಪ್ತಿಗೆ ಹೊಸ ಅಂಶ ಸೇರಿಸಿಕೊಳ್ಳಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.
ಮಾನಸಿಕ ಅನಾರೋಗ್ಯ ಒತ್ತಡ, ಖಿನ್ನತೆ ಮೊದಲಾದ ಸಮಸ್ಯೆಗಳಿಗೆ ಸಂಬಂಧಿಸಿದ ಚಿಕಿತ್ಸೆ ಆರೋಗ್ಯ ವಿಮಾ ಪಾಲಿಸಿಯಲ್ಲಿ ತರಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications