For Quick Alerts
For Daily Alerts
ಆಭರಣಪ್ರಿಯರೆ, ಇಂದಿನ ಚಿನ್ನ-ಬೆಳ್ಳಿ ದರ ಏರಿಕೆ
ಚಿನ್ನಾಭರಣಗಳೆಂದರೆ ಪ್ರತಿಯೊಬ್ಬರಿಗೂ ಇಷ್ಟ ಅಲ್ಲವೆ? ಅದರಲ್ಲೂ ಭಾರತೀಯರು ಚಿನ್ನಾಭರಣಪ್ರಿಯರು. ಹಬ್ಬ ಹರಿದಿನಗಳಲ್ಲಿ, ಅಕ್ಷಯ ತೃತೀಯ, ಮದುವೆ ಮುಂತಾದ ವಿಶೇಷ ಸಮಾರಂಭಗಳಲ್ಲಿ ಭಾರತೀಯರು ಆಭರಣಗಳನ್ನು ಖರೀದಿಸುವುದು ವಾಡಿಕೆ.
|
ಚಿನ್ನಾಭರಣಗಳೆಂದರೆ ಪ್ರತಿಯೊಬ್ಬರಿಗೂ ಇಷ್ಟ ಅಲ್ಲವೆ? ಅದರಲ್ಲೂ ಭಾರತೀಯರು ಚಿನ್ನಾಭರಣಪ್ರಿಯರು. ಹಬ್ಬ ಹರಿದಿನಗಳಲ್ಲಿ, ಅಕ್ಷಯ ತೃತೀಯ, ಮದುವೆ ಮುಂತಾದ ವಿಶೇಷ ಸಮಾರಂಭಗಳಲ್ಲಿ ಭಾರತೀಯರು ಆಭರಣಗಳನ್ನು ಖರೀದಿಸುವುದು ವಾಡಿಕೆ. ಡಾಲರ್ ಮೌಲ್ಯ ಇಳಿಕೆಯಾಗುವುದು ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಗೆ ಕಾರಣವಾಗುತ್ತದೆ. ಡಾಲರ್ ಮೌಲ್ಯ ಪ್ರಬಲ/ದುರ್ಬಲವಾಗುವುದರಿಂದ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ.
ಪ್ರತಿದಿನ ಕನ್ನಡಗುಡ್ ರಿಟರ್ನ್ಸ್.ಇನ್ ಮೂಲಕ ಚಿನ್ನ (10gm) ಮತ್ತು ಬೆಳ್ಳಿಯ (1kg) ದರಗಳ ಮಾಹಿತಿಯನ್ನು ನೀಡಲಾಗುತ್ತದೆ. ಇಂದು ದೇಶದ ಯಾವ ಯಾವ ನಗರಗಳಲ್ಲಿ ಚಿನ್ನ, ಬೆಳ್ಳಿ ದರ ಎಷ್ಟಿದೆ ನೋಡೋಣ.. ಮುಂದಿನ ಪ್ರಧಾನಿ ಯಾರು? ಉತ್ತರ ಹೇಳಿ ಭರ್ಜರಿ ಆಫರ್ ಗೆಲ್ಲಿ..!
{photo-feature}
English summary
Today gold and Silver rate hikes
Story first published: Tuesday, May 21, 2019, 13:07 [IST]