For Quick Alerts
ALLOW NOTIFICATIONS  
For Daily Alerts

ಮುಂದಿನ ಪ್ರಧಾನಿ ಯಾರು? ಉತ್ತರ ಹೇಳಿ ಭರ್ಜರಿ ಆಫರ್ ಗೆಲ್ಲಿ..!

|

ಮೇ 23ರ ಗುರುವಾರದಂದು ಲೋಕಸಭೆ ಚುನಾವಣೆಯ ಮತ ಎಣಿಕೆ ನಡೆಯಲಿದೆ. ಮತಗಟ್ಟೆ ಸಮೀಕ್ಷೆಗಳು ಎನ್ಡಿಎ ಸರ್ಕಾರ ರಚಿಸಲಿದೆ ಎಂದು ಭವಿಷ್ಯ ನುಡಿದಿದ್ದು, ಜನಸಾಮಾನ್ಯರಿಂದ ಹಿಡಿದು ಎಲ್ಲಾ ವರ್ಗಗಳಲ್ಲೂ ಇದರ ಬಗ್ಗೆ ವ್ಯಾಪಕ ಚರ್ಚೆ ನಡೆಯುತ್ತಿದೆ. ಇನ್ನೊಂದೆಡೆ ಮತಗಟ್ಟೆ ಸಮೀಕ್ಷೆ ಫಲಿತಾಂಶ ಷೇರುಪೇಟೆಯ ಮೇಲೆ ಪ್ರಭಾವ ಬೀರಿದ್ದು, ಹೂಡಿಕೆದಾರರು ಬೃಹತ್ ಲಾಭದ ನಿರೀಕ್ಷೆಯಲ್ಲಿದ್ದಾರೆ.

ಮುಂದಿನ ಪ್ರಧಾನಿ ಯಾರು? ಉತ್ತರ ಹೇಳಿ ಭರ್ಜರಿ ಆಫರ್ ಗೆಲ್ಲಿ..!

 

ಈ ನಡುವೆ ಆಹಾರ ವಿತರಣಾ ಸಂಸ್ಥೆ ಜೋಮ್ಯಾಟೊ (Zomato) ಸಾರ್ವಜನಿಕರಿಗೆ ಭರ್ಜರಿ ಉಡುಗೊರೆ ನೀಡುವ ಘೋಷಣೆ ಮಾಡಿದೆ.

ದೇಶದ ಮುಂದಿನ ಪ್ರಧಾನಿ ಯಾರಾಗಲಿದ್ದಾರೆ ಎಂದು ಲೋಕಸಭೆ ಚುನಾವಣೆ ಫಲಿತಾಂಶದ ಬಗ್ಗೆ ಜನಸಾಮಾನ್ಯರು ಹೇಳಬೇಕು. ಅಂದರೆ ಮೇ 23ರ ನಂತರ ಯಾರು ಪ್ರಧಾನಿ ಪಟ್ಟಕ್ಕೆ ಏರುತ್ತಾರೆ ಎಂಬುದನ್ನು ಜನಸಾಮಾನ್ಯರು ತಿಳಿಸಬೇಕು. ಅವರ ಊಹೆ ನಿಜವಾದರೆ ಪುಡ್ ಆರ್ಡರ್ ಮಾಡುವಾಗ ಕ್ಯಾಶ್ಬ್ಯಾಕ್ ಸಿಗಲಿದೆ.

Zomato ಎಲೆಕ್ಷನ್ ಲೀಗ್

ಇದಕ್ಕೆ Zomato ಎಲೆಕ್ಷನ್ ಲೀಗ್ ಎಂದು ಹೆಸರಿಡಲಾಗಿದೆ. ಮುಂದಿನ ಪ್ರಧಾನ ಮಂತ್ರಿಯನ್ನು ಸರಿಯಾಗಿ ಊಹಿಸುವವರಿಗೆ ಕ್ಯಾಶ್ಬ್ಯಾಕ್ ಸಿಗಲಿದೆ ಎಂದು ಕಂಪನಿ ಹೇಳಿದೆ. ಮೇ ೨೩ಕ್ಕೆ ಚುನಾವಣಾ ಫಲಿತಾಂಶಗಳು ಹೊರಬಂದ ನಂತರ ಮಾತ್ರ ಕ್ಯಾಶ್ಬ್ಯಾಕ್ ನೀಡಲಾಗುವುದು. ಗ್ರಾಹಕರು ತಮ್ಮ ಆರ್ಡರ್ ಮೇಲೆ ಪ್ರತಿ ಬಾರಿಯೂ 40 ಪ್ರತಿಶತದಷ್ಟು ರಿಯಾಯಿತಿಯನ್ನು ಪಡೆಯುತ್ತಾರೆ ಮತ್ತು ಅವರ ಊಹೆ ನಿಜವಾಗಿದ್ದರೆ ಶೇ. 30ರಷ್ಟು ಕ್ಯಾಶ್ಬ್ಯಾಕ್ ಪಡೆಯಲಿದ್ದಾರೆ ಎಂದು ಕಂಪೆನಿ ಹೇಳಿದೆ.

ಸರ್ಕಾರಗಳಿಂದ ಲಭ್ಯವಿರುವ ವಿವಿಧ ಸಾಲಗಳ ಸಂಪೂರ್ಣ ಮಾಹಿತಿ ಇಲ್ಲಿದೆ..

Read more about: money lok sabha elections 2019
English summary

Zomato offers cashbacks to customers who predict the next PM

Ahead of the counting of votes for the Lok Sabha elections, Zomato is offering cashbacks to users who predict the country's next Prime Minister.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Goodreturns sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Goodreturns website. However, you can change your cookie settings at any time. Learn more