ಕಹಿಸುದ್ದಿ! ವಿದ್ಯುತ್ ದರ ಏರಿಕೆ

ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಜೆಸ್ಕಾಂ ಹೀಗೆ ಐದು ವಿದ್ಯುತ್‌ ಸರಬರಾಜು ಕಂಪನಿಗಳಲ್ಲಿ ಪ್ರತಿ ಯೂನಿಟ್‌ ಗೆ ಸರಾಸರಿ 33 ಪೈಸೆ ಏರಿಕೆ ಮಾಡಲಾಗಿದೆ. ಹೊಸ ದರ ಜೂನ್ ಒಂದರಿಂದ ಜಾರಿಯಾಗಲಿದೆ.

ಲೋಕಸಭಾ ಚುನಾವಣೆ ಮುಗಿದ ಬಳಿಕ ರಾಜ್ಯದಲ್ಲಿ ವಿದ್ಯುತ್ ದರ ಏರಿಕೆಯಾಗುವ ಸಂಭವವಿದೆ ಎಂದು ನಿರೀಕ್ಷಿಸಲಾಗಿತ್ತು. ಆ ನಿರೀಕ್ಷೆಯಂತೆಯೇ ರಾಜ್ಯದಲ್ಲಿ ವಿದ್ಯುತ್‌ ದರ ಏರಿಕೆ ಕಂಡಿದೆ.

ಕಹಿಸುದ್ದಿ! ವಿದ್ಯುತ್ ದರ ಏರಿಕೆ

ಬೆಸ್ಕಾಂ, ಹೆಸ್ಕಾಂ, ಮೆಸ್ಕಾಂ, ಚೆಸ್ಕಾಂ, ಜೆಸ್ಕಾಂ ಹೀಗೆ ಐದು ವಿದ್ಯುತ್‌ ಸರಬರಾಜು ಕಂಪನಿಗಳಲ್ಲಿ ಪ್ರತಿ ಯೂನಿಟ್‌ ಗೆ ಸರಾಸರಿ 33 ಪೈಸೆ ಏರಿಕೆ ಮಾಡಲಾಗಿದೆ. ಹೊಸ ದರ ಜೂನ್ ಒಂದರಿಂದ ಜಾರಿಯಾಗಲಿದೆ.

ವಿದ್ಯುತ್ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಪ್ರಕಟಣೆ ಹೊರಡಿಸಲಾಗಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್ ವಿದ್ಯುತ್ ದರ 33 ಪೈಸೆ ಏರಿಕೆಯಾಗಿದೆ. ಬೆಸ್ಕಾಂ ಪ್ರತಿ ಯೂನಿಟ್ ಗೆ ರೂ. 1.01 ಏರಿಕೆಗೆ ವಿದ್ಯುತ್ ಸರಬರಾಜು ಕಂಪನಿಗಳು ಕೆಇಆರ್ಸಿ ಪ್ರಸ್ತಾವನೆ ಸಲ್ಲಿಸಿತ್ತು‌. ಆದರೆ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ಯೂನಿಟ್ ಗೆ 33 ಪೈಸೆ ಏರಿಕೆಗೆ ಒಪ್ಪಿಗೆ ಸೂಚಿಸಿದೆ ಎಂದು ಕೆಇಆರ್ಸಿ ಅಧ್ಯಕ್ಷ ಶಂಭುದಯಾಳ್ ಮೀನ ಮಾಹಿತಿ ನೀಡಿದ್ದಾರೆ.

ಮೆಸ್ಕಾಂ (Mangalore Electricity Supply Company Limited) ಒಂದು ಯೂನಿಟ್ ವಿದ್ಯುತ್ ಗೆ ರೂ. 1.38 ಪೈಸೆ ಏರಿಕೆ ಮಾಡುವಂತೆ ಕೋರಿತ್ತು. ಆದರೆ ಕೆಇಆರ್ ಸಿ ಸರಾಸರಿ ಯೂನಿಟ್ ಗೆ 33 ಪೈಸೆ ಏರಿಕೆ ಮಾಡಿದೆ.
ಹೆಸ್ಕಾಂ (Hubli Electricity Supply Company Limited ) ರೂ. 1.63 ಏರಿಕೆ ಮಾಡುವಂತೆ ಕೋರಿತ್ತು. ಪ್ರತಿ ಯೂನಿಟ್ ಗೆ ಸರಾಸರಿ 33 ಪೈಸೆ ಏರಿಕೆ ಮಾಡಲಾಗಿದೆ.
ಜೆಸ್ಕಾಂ ರೂ. 1.27 ಪೈಸೆ ಏರಿಕೆಗೆ ಕೋರಿತ್ತುಸುವಂತೆ ಕೋರಿತ್ತು. ಆದರೆ ಕೆಇಆರ್ಸಿ ಪ್ರತಿ ಯೂನಿಟ್ ವಿದ್ಯುತ್ ಗೆ 33 ಪೈಸೆ ಏರಿಕೆ ಮಾಡಿದೆ. ಚೆಸ್ಕಾಂ 1 ರೂಪಾಯಿ ಏರಿಸುವಂತೆ ಕೋರಿತ್ತು. ಕೆಇಆರ್ ಸಿ ಸರಾಸರಿ 33 ಪೈಸೆ ಏರಿಸಿದೆ. ಒಟ್ಟಿನಲ್ಲಿ 5 ವಿದ್ಯುತ್ ಸರಬರಾಜು ಕಂಪನಿಯಲ್ಲಿ ಸರಾಸರಿ ಯೂನಿಟ್ ವಿದ್ಯುತ್ ದರ 33 ಪೈಸೆ ಏರಿಕೆ ಕಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+