For Quick Alerts
ALLOW NOTIFICATIONS  
For Daily Alerts

ರೆಪೋ ದರ ಕಡಿತ ಸಾಧ್ಯತೆ

ದೇಶದ ಆರ್ಥಿಕ ಬೆಳವಣಿಗೆ ದರ ಕುಂಠಿತಗೊಳ್ಳುವ ಸಾದ್ಯತೆಯಿರುವುದರಿಂದ ಭಾರತೀಯ ರಿಸರ್ವ್ ಬ್ಯಾಂಕ್ ಮುಂಬರುವ ಹಣಕಾಸು ನೀತಿಯಲ್ಲಿ ರೆಪೋ ದರ ಕಡಿತಗೊಳಿಸುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ.

|

ದೇಶದ ಆರ್ಥಿಕ ಬೆಳವಣಿಗೆ ದರ ಕುಂಠಿತಗೊಳ್ಳುವ ಸಾದ್ಯತೆಯಿರುವುದರಿಂದ ಭಾರತೀಯ ರಿಸರ್ವ್ ಬ್ಯಾಂಕ್ ಮುಂಬರುವ ಹಣಕಾಸು ನೀತಿಯಲ್ಲಿ ರೆಪೋ ದರ ಕಡಿತಗೊಳಿಸುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಹೇಳಿದ್ದಾರೆ.

ರೆಪೋ ದರ ಕಡಿತ ಸಾಧ್ಯತೆ

ಜೂನ್ ತಿಂಗಳ ದ್ವೈಮಾಸಿಕ ಹಣಕಾಸು ನೀತಿಯಲ್ಲಿ ಅಲ್ಪಾವಧಿ ಬಡ್ಡಿದರ (ರೆಪೊ ದರ)ಶೇ.0.25ರಷ್ಟು ಕಡಿತ ಮಾಡಲಿದೆ ಎನ್ನಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಪ್ರಸ್ತುತ ಹಣಕಾಸು ವರ್ಷದ ೨ನೇ ದ್ವೈಮಾಸಿಕ ಹಣಕಾಸು ನೀತಿಯನ್ನು ಜೂನ್ 6ರಂದು ಪ್ರಕಟಿಸಲಿದೆ. ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಹೊಸ ಸರ್ಕಾರದ ಮೊದಲ ಹಣಕಾಸು ನೀತಿಯಾಗಿದೆ.

ಆರ್ಬಿಐ ಫೆಬ್ರವರಿ ಮತ್ತು ಏಪ್ರಿಲ್ ತಿಂಗಳಲ್ಲಿ ತಲಾ ಶೇ. 0.25ರಷ್ಟು ಬಡ್ಡಿದರ ಕಡಿತ ಮಾಡಿದೆ. ಈ ಬಾರಿ ಆರ್ಬಿಐ ಶೇ. 0.35-0.50ವರೆಗೆ ಬಡ್ಡಿದರ ಕಡಿತ ಮಾಡಲಿದೆ ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಆರ್ಥಿಕ ಸಂಶೋಧನಾ ಸಂಸ್ಥೆ ಹೇಳಿದೆ.

English summary

RBI may cut repo rate by 25 bps

With economic growth likely to slow down in the March quarter 2019, the RBI may cut repo rate by 25 basis points.
Story first published: Saturday, June 1, 2019, 15:52 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X