For Quick Alerts
ALLOW NOTIFICATIONS  
For Daily Alerts

ಎಲ್ಪಿಜಿ ಗ್ಯಾಸ್ ದುಬಾರಿ, ಗ್ರಾಹಕರಿಗೆ ಹೊರೆ

ಅಡುಗೆ ಅನಿಲ ದರ (ಎಲ್ಪಿಜಿ) ಬೆಲೆ ಏರಿಕೆ ಗ್ರಾಹಕರನ್ನು ತತ್ತರಿಸುವಂತೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುಗತಿಯಲ್ಲಿ ಸಾಗಿದ್ದು.

|

ಅಡುಗೆ ಅನಿಲ ದರ (ಎಲ್ಪಿಜಿ) ಬೆಲೆ ಏರಿಕೆ ಗ್ರಾಹಕರನ್ನು ತತ್ತರಿಸುವಂತೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದ ನಂತರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರುಗತಿಯಲ್ಲಿ ಸಾಗಿದ್ದು, ಇದೀಗ ಎಲ್ಪಿಜಿ ದರ ಏರಿಕೆ ಕಂಡಿದೆ. ಹೊಸ ದರಗಳು ಜೂನ್ 1 ರಿಂದಲೇ ಜಾರಿಗೆ ಬಂದಿದೆ.

ಎಲ್ಪಿಜಿ ಗ್ಯಾಸ್ ದುಬಾರಿ, ಗ್ರಾಹಕರಿಗೆ ಹೊರೆ

ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆ ರೂ. 25 ಏರಿಕೆಯಾಗಿದೆ. ಸಬ್ಸಿಡಿ ಸಹಿತಿ ಎಲ್ಪಿಜಿ ಸಿಲಿಂಡರ್ ಬೆಲೆ ರೂ. 1.23 ಏರಿಕೆಯಾಗಿದೆ. 14.2 ಕೆಜಿ ತೂಕದ ಎಲ್ಪಿಜಿ ಬೆಲೆ ರೂ. 771.50 ರಷ್ಟಿದ್ದರೆ, 19 ಕೆಜಿ ತೂಕದ ಕಮರ್ಶಿಯಲ್ ಗ್ಯಾಸ್ ಸಿಲಿಂಡರ್ ಬೆಲೆ ಪರಿಷ್ಕರಣೆ ಮಾಡಲಾಗಿದೆ. 5 ಕೆಜಿ ಸಿಲಿಂಡರ್ ಬೆಲೆ ರೂ. 282.50 ರಿಕೆಯಾಗಿದೆ. ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿರುವುದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ.

Read more about: lpg money finance news
English summary

LPG Gas price hikes

Oil Marketing Companies have raised the prices of subsidized cooking gas by Rs 1.23 per cylinder beginning today.
Story first published: Monday, June 3, 2019, 11:50 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X