ಸೆನ್ಸೆಕ್ಸ್ ಸೂಚ್ಯಂಕ 407 ಅಂಕ ಕುಸಿತ
ಮುಂಬೈ ಷೇರು ಷೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ 407.14 ಅಂಕಗಳೊಂದಿಗೆ ಕುಸಿತದೊಂದಿಗೆ 39,194 ಅಂಶಗಳಲ್ಲೂ ಹಾಗು ನಿಫ್ಟಿ ಸೂಚ್ಯಂಕ 107.70 ಪಾಯಿಂಟ್ ಕುಸಿದು 11,724.10 ಮಟ್ಟದಲ್ಲಿ ಶುಕ್ರವಾರದ ವಹಿವಾಟು ಅಂತ್ಯಗೊಳಿಸಿದೆ.
ಅಮೆರಿಕ ಹಾಗು ಇರಾನ್ ದೇಶಗಳ ನಡುವಿನ ಬಿಕ್ಕಟ್ಟು ಧೇಶದ ಷೇರುಪೇಟೆ ಮೇಲೆ ವ್ಯತಿರಿಕ್ತ ಪರಿಣಾಮ ಬೀರಿದೆ. ಮುಂಬೈ ಷೇರು ಷೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕ 407.14 ಅಂಕಗಳೊಂದಿಗೆ ಕುಸಿತದೊಂದಿಗೆ 39,194 ಅಂಶಗಳಲ್ಲೂ ಹಾಗು ನಿಫ್ಟಿ ಸೂಚ್ಯಂಕ 107.70 ಪಾಯಿಂಟ್ ಕುಸಿದು 11,724.10 ಮಟ್ಟದಲ್ಲಿ ಶುಕ್ರವಾರದ ವಹಿವಾಟು ಅಂತ್ಯಗೊಳಿಸಿದೆ.

ಮುಂಬೈ ಷೇರುಪೇಟೆಯ ಭಾರೀ ಕುಸಿತದಿಂದಾಗಿ ಯೆಸ್ ಬ್ಯಾಂಕ್, ಮಾರುತಿ, ಎಚ್ಡಿಎಫ್ಸಿ, ಹೀರೋ ಮೋಟಾರ್ ಕಾರ್ಪ್, ಸನ್ ಫಾರ್ಮಾ, ಹಿಂದೂಸ್ತಾನ್ ಯೂನಿಲಿವರ್ ಮತ್ತು ಕೋಟಕ್ ಮಹೀಂದ್ರ ಬ್ಯಾಂಕ್ ಷೇರುಗಳು ಶೇ. 4.36ರಷ್ಟು ನಷ್ಟ ಅನುಭವಿಸಿವೆ.
ಟೆಕ್ ಮಹೀಂದ್ರಾ, ಯುಪಿಎಲ್, ಇಂಡಿಯಾಬುಲ್ಸ್ ಹೌಸಿಂಗ್, ಹಿಂಡಾಲ್ಕೊ ಇಂಡಸ್ಟ್ರೀಸ್ ಮತ್ತು ಎಸ್ಬಿಐ ಉತ್ತಮ ಲಾಭ ಗಳಿಸಿವೆ.
More From GoodReturns

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

Market Prediction: ನಾಳೆ ಹೇಗಿರಲಿದೆ ಷೇರು ಮಾರುಕಟ್ಟೆ? ಲಾಭವೋ? ನಷ್ಟವೋ? ಇಲ್ಲಿದೆ ಓದಿ

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

Adani Total Gas SHareಷೇರು ಮಾರುಕಟ್ಟೆ ಕುಸಿದರೂ, ನಷ್ಟ ಕಾಣದ ಷೇರು ಇದು; ಯಾವುದು ಗೊತ್ತಾ?

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ



Click it and Unblock the Notifications