ಜಿಎಸ್ಟಿ ವಂಚಕರಿಗೆ ಶಾಕಿಂಗ್ ನ್ಯೂಸ್!
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಂಚನೆ ತಡೆಗಾಗಿ ಹೊಸ ಕ್ರಮ ಕೈಗೊಳ್ಳಲು ಜಿಎಸ್ಟಿ ಮಂಡಳಿ ಮುಂದಾಗಿದೆ. ನ್ಯಾಷನಲ್ ಆ್ಯಂಟಿ ಪ್ರಾಫಿಟಿಂಗ್ ಅಥಾರಿಟಿಯ ಕಾರ್ಯಾಚರಣೆಯನ್ನು ಎರಡು ವರ್ಷಗಳ ಕಾಲ ಮುಂದುವರಿಸಲು ತೀರ್ಮಾನ ಕೈಗೊಳ್ಳಲಾಗಿದೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವಂಚನೆ ತಡೆಗಾಗಿ ಹೊಸ ಕ್ರಮ ಕೈಗೊಳ್ಳಲು ಜಿಎಸ್ಟಿ ಮಂಡಳಿ ಮುಂದಾಗಿದೆ. ನ್ಯಾಷನಲ್ ಆ್ಯಂಟಿ ಪ್ರಾಫಿಟಿಂಗ್ ಅಥಾರಿಟಿಯ ಕಾರ್ಯಾಚರಣೆಯನ್ನು ಎರಡು ವರ್ಷಗಳ ಕಾಲ ಮುಂದುವರಿಸಲು ತೀರ್ಮಾನ ಕೈಗೊಳ್ಳಲಾಗಿದೆ.

ಜಿಎಸ್ಟಿ ತೆರಿಗೆ ಕಡಿತದ ಲಾಭವನ್ನು ಗ್ರಾಹಕರಿಗೆ ವರ್ಗಾಯಿಸಲಾಗುತ್ತದೆಯೇ ಎಂಬುದನ್ನು ಪರಿಶೀಲಿಸಲು ಅಧಿಕಾರಿಗಳು ಮಾರುವೇಷದಲ್ಲಿ ತೆರಳಿ ಇನ್ವಾಯ್ಸ್ ಗಳನ್ನು ಪರಿಶೀಲಿಸಲಿದ್ದಾರೆ.
ಜಿಎಸ್ಟಿ ಅಧಿಕಾರಿಗಳು ತೆರಿಗೆ ವಿರೋಧಿ ಪರಿಶೀಲನೆ, ಲೆಕ್ಕಪರಿಶೋಧನೆ, ತಪಾಸಣೆ ಅಥವಾ ಶೋಧ ಕಾರ್ಯಾಚರಣೆಗಳನ್ನು ಕೈಗೊಳ್ಳಲಿದ್ದಾರೆ.
ಜಿಎಸ್ಟಿ ಮಂಡಳಿ ಆ್ಯಂಟಿ ಪ್ರಾಫಿಟಿಂಗ್ ಪ್ರಮಾಣಿತ ಕಾರ್ಯಾಚರಣಾ ಕಾರ್ಯವಿಧಾನಗಳನ್ನು ಅನುಮೋದಿಸಿದೆ ಎಂದು ಸರ್ಕಾರಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲದೆ, ಅಧಿಕಾರಿಗಳ ತಂಡವು ಎಂಆರ್ಪಿ ಸ್ಟಿಕರ್ ಅಂಟಿಸಿರುವುದು ಹಾಗೂ ಎಂ.ಆರ್.ಪಿ.ಯಲ್ಲಿ ಏನಾದರೂ ಬದಲಾವಣೆ ಮಾಡಲಾಗಿದೆಯೇ ಎಂಬುದನ್ನು ಪರಿಶೀಲಿಸುತ್ತದೆ. ಸ್ವತಃ ವಸ್ತುಗಳನ್ನು ಖರೀದಿಸಿ ಸಾಕ್ಷಿ ರೂಪದಲ್ಲಿ ಇನ್ವಾಯ್ಸ್ ಸಂಗ್ರಹ ಮಾಡುತ್ತದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications