ಹಣಕಾಸು ಸಚಿವಾಲಯದ ಅಧೀನದಲ್ಲಿರುವ ಭಾರತದ ಪಿಂಚಣಿ ನಿಧಿ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರ (ಪಿಎಫ್ಆರ್ಡಿಎ) ಅಟಲ್ ಪಿಂಚಣಿ ಯೋಜನೆ (ಎಪಿವೈ) ಮೇಲಿನ ಪಿಂಚಣಿ ಮತ್ತು ವಯಸ್ಸಿನ ಮಿತಿಯನ್ನು ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು
ಹಣಕಾಸು ಸಚಿವಾಲಯದ ಅಧೀನದಲ್ಲಿರುವ ಭಾರತದ ಪಿಂಚಣಿ ನಿಧಿ ನಿಯಂತ್ರಕ ಮತ್ತು ಅಭಿವೃದ್ಧಿ ಪ್ರಾಧಿಕಾರ (ಪಿಎಫ್ಆರ್ಡಿಎ) ಅಟಲ್ ಪಿಂಚಣಿ ಯೋಜನೆ (ಎಪಿವೈ) ಮೇಲಿನ ಪಿಂಚಣಿ ಮತ್ತು ವಯಸ್ಸಿನ ಮಿತಿಯನ್ನು ಹೆಚ್ಚಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿದೆ.

ಅಟಲ್ ಪಿಂಚಣಿ ಯೋಜನೆ (ಎಪಿವೈ) ಅಡಿಯಲ್ಲಿನ ಪ್ರಸ್ತಾವನೆಯನ್ನು ಸರ್ಕಾರ ಪರಿಶೀಲಿಸುತ್ತಿದೆ ಎಂದು ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಸಂಸತ್ತಿಗೆ ತಿಳಿಸಿದ್ದಾರೆ.
60 ವರ್ಷ ವಯಸ್ಸಿನ ಅಸಂಘಟಿತ ವಲಯದ ಕಾರ್ಮಿಕರಿಗೆ ಸರ್ಕಾರದ ಬೆಂಬಲಿತ ಪಿಂಚಣಿ ಯೋಜನೆಯಾಗಿರುವ ಎಪಿವೈ ಮುಖಾಂತರ ಮಾಸಿಕ ರೂ. 1,000-5,000 ವರೆಗೆ ಖಾತರಿ ಕನಿಷ್ಠ ಮಾಸಿಕ ಪಿಂಚಣಿ ಒದಗಿಸಲು ಯೋಜನೆ ರೂಪಿಸಲಾಗಿದೆ. 18 ರಿಂದ 40 ವರ್ಷದೊಳಗಿನ ಅಸಂಘಟಿತ ವಲಯದ ಕಾರ್ಮಿಕರು ತಮ್ಮ ನಿವೃತ್ತಿ ನಂತರ ಪಿಂಚಣಿ ಪಡೆಯಲು ಈ ಯೊಜನೆ ಆಯ್ಕೆ ಮಾಡಬಹುದು.
ಗ್ರಾಹಕರ ಕೊಡುಗೆಯನ್ನು ಅವಲಂಬಿಸಿ ತಿಂಗಳಿಗೆ ಪಿಂಚಣಿ ಮೊತ್ತವನ್ನು ರೂ. 1,000 ದಿಂದ 5,000 ವರೆಗೆ ಪಡೆಯಬಹುದಾಗಿದ್ದು, ಇದು ತಿಂಗಳಿಗೆ ಕನಿಷ್ಟ ರೂ. 42ರಿಂದ ಆರಂಭವಾಗುತ್ತದೆ. ಚಂದಾದಾರರ ಸಾವಿನ ಸಂದರ್ಭದಲ್ಲಿ ಪಿಂಚಣಿ ಮೊತ್ತವನ್ನು ಅವನ / ಅವಳ ಸಂಗಾತಿ ಹಾಗು ನಾಮಿನಿ ಪಡೆಯುತ್ತಾರೆ.
More From GoodReturns

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications