For Quick Alerts
ALLOW NOTIFICATIONS  
For Daily Alerts

ಬ್ಯಾಂಕ್ ಗ್ರಾಹಕರ ಗಮನಕ್ಕೆ, ಜುಲೈ 1ರಿಂದ ಈ ನಿಯಮಗಳಲ್ಲಿ ಬದಲಾವಣೆ

ಬ್ಯಾಂಕುಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಜುಲೈ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ.

|

ಬ್ಯಾಂಕುಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಜುಲೈ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ.

 ಬ್ಯಾಂಕ್ ಗ್ರಾಹಕರ ಗಮನಕ್ಕೆ, ಜುಲೈ 1ರಿಂದ ಈ ನಿಯಮಗಳಲ್ಲಿ ಬದಲಾವಣೆ

ಸರ್ಕಾರಿ ಸ್ವಾಮ್ಯದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಜುಲೈ 1ರಿಂದ ಆರ್ಬಿಐ ರೆಪೋ ದರದಂತೆ ಬಡ್ಡಿಯಲ್ಲಿ ಬದಲಾವಣೆ ಮಾಡಲಿದೆ. ಆರ್ಬಿಐ ರೆಪೋ ದರವನ್ನು ಕಡಿತಗೊಳಿಸಿರುವುದರಿಂದ ಬ್ಯಾಂಕ್ ಬಡ್ಡಿ ದರದಲ್ಲಿ ಬದಲಾವಣೆ ಆಗಲಿದೆ.

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಜುಲೈ 1 ರಿಂದ ಗೃಹ ಸಾಲದ ಬಡ್ಡಿದರಕ್ಕೆ ರೆಪೊ ದರ ಅನ್ಯವಾಗಲಿದೆ. ಇದರರ್ಥ ಎಸ್‌ಬಿಐ ಗೃಹ ಸಾಲದ ಬಡ್ಡಿದರವು ಸಂಪೂರ್ಣವಾಗಿ ರೆಪೊ ದರವನ್ನು ಆಧರಿಸಿರುತ್ತದೆ. ವಿತ್ತೀಯ ನೀತಿ ಸಮಿತಿಯು (ಎಂಪಿಸಿ), ರೆಪೊ ದರ ಒಳಗೊಂಡಂತೆ ವರ್ಷದಲ್ಲಿ ಆರು ಬಾರಿ ಬಡ್ಡಿದರವನ್ನು ಪರಿಶೀಲಿಸುತ್ತದೆ. ಪ್ರತಿ ದ್ವೈಮಾಸಿಕ ಹಣಕಾಸು ನೀತಿ ವಿಮರ್ಶೆಯಲ್ಲಿ ರೆಪೊ ದರವು ಬದಲಾದರೆ ಸ್‌ಬಿಐ ಗೃಹ ಸಾಲದ ಬಡ್ಡಿದರಗಳು ಸಹ ಕಡಿಮೆಯಾಗುತ್ತವೆ ಅಥವಾ ಅದಕ್ಕೆ ತಕ್ಕಂತೆ ಕಡಿಮೆಯಾಗುತ್ತವೆ ಎಂಬುದು ಸ್ಪಷ್ಟವಾಗಿದೆ.
ಆರ್‌ಟಿಜಿಎಸ್ ಮತ್ತು ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ಮೇಲೆ ವಿಧಿಸಲಾಗುತ್ತಿದ್ದ ಶುಲ್ಕವನ್ನು ರದ್ದಾಗಲಿದೆ. ಜುಲೈ 1ರಿಂದ ಹಣ ವರ್ಗಾವಣೆ ಮೇಲೆ ಶುಲ್ಕ ಇರುವುದಿಲ್ಲ. ಜೊತೆಗೆ ಬ್ಯಾಂಕಿನಲ್ಲಿ ಮೂಲ ಖಾತೆ ಹೊಂದಿರುವವರಿಗೆ ಚೆಕ್ ಬುಕ್ ಸೇರಿದಂತೆ ಅನೇಕ ಸೇವೆ ಲಭ್ಯವಾಗಲಿದ್ದು, ಇದಕ್ಕಾಗಿ ಬ್ಯಾಂಕ್ ಹೆಚ್ಚುವರಿ ಹಣ ವಸೂಲಿ ಮಾಡುವುದಿಲ್ಲ.

Read more about: banking sbi money
English summary

from 1st july these bank rules are getting changed neft rtgs bsbd account

from 1st july these bank rules are getting changed neft rtgs bsbd account.
Story first published: Saturday, June 29, 2019, 15:24 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X