For Quick Alerts
ALLOW NOTIFICATIONS  
For Daily Alerts

ಹಾಲು ಉತ್ಪಾದಕರಿಗೆ ಕನಿಷ್ಟ ಬೆಂಬಲ ಬೆಲೆ ಇಲ್ಲ

|

ದೇಶದಲ್ಲಿ ಹಾಲಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ನಿಗದಿಪಡಿಸಬೇಕೆಂಬ ಕೂಗು ಮೊದಲಿನಿಂದಲೂ ಕೇಳಿ ಬರುತ್ತಿದ್ದರೂ, ಕೇಂದ್ರ ಸರ್ಕಾರ ಹಾಲಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲು ಸಾಧ್ಯವಿಲ್ಲ ಎಂದಿದೆ.

ಹಾಲು ಉತ್ಪಾದಕರಿಗೆ ಕನಿಷ್ಟ ಬೆಂಬಲ ಬೆಲೆ ಇಲ್ಲ

 

ಹಾಲು ಬೇಗನೆ ಹಾಳಾಗುವ ಉತ್ಪನ್ನವಾಗಿದೆ. ಸಹಕಾರಿ ಹಾಲು ಉತ್ಪಾದಕ ಸಂಘಗಳು ಮತ್ತು ಖಾಸಗಿ ಉದ್ಯಮಗಳ ಉತ್ಪಾದನಾ ವೆಚ್ಚದ ಮೇಲೆ ಬೆಲೆಗಳನ್ನು ನಿರ್ಧರಿಸಲಾಗುತ್ತದೆ ಎಂದು ಮೀನುಗಾರಿಕೆ, ಪಶುಸಂಗೋಪನೆ ಮತ್ತು ಹೈನುಗಾರಿಕೆ ರಾಜ್ಯ ಸಚಿವ ಸಂಜೀವ್ ಕುಮಾರ್ ಬಾಲ್ಯನ್ ರಾಜ್ಯಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ. ಅವರು ಹಾಲಿನ ಬೆಲೆ ನಿಯಂತ್ರಿಸುವ ವ್ಯವಸ್ಥೆ ಜಾರಿಯಲ್ಲಿ ಇಲ್ಲ ಎಂದಿದ್ದಾರೆ.

ದೇಶದಲ್ಲಿ ಹಾಲು ಉತ್ಪಾದನೆ ಪ್ರತಿವರ್ಷ ಹೆಚ್ಚುತ್ತಿದೆ. 2017-18ರ ಆರ್ಥಿಕ ವರ್ಷದಲ್ಲಿ ಹಾಲು ಉತ್ಪಾದನೆ 176.35 ದಶಲಕ್ಷ ಟನ್‌ಗಳಷ್ಟಿದೆ ಎಂದು ಸಚಿವರು ಹೇಳಿದರು.

Read more about: money finance news savings
English summary

No proposal to fix minimum support price for milk

There is no proposal to fix minimum support price (MSP) for milk in the country as it is a highly perishable product, Parliament was informed Friday.
Story first published: Saturday, June 29, 2019, 10:25 [IST]
Company Search
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Goodreturns sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Goodreturns website. However, you can change your cookie settings at any time. Learn more