ಕೇಂದ್ರ ಬಜೆಟ್ 2019: ಯಾವುದು ಅಗ್ಗ, ಯಾವುದು ದುಬಾರಿ?
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಮೊದಲ ಬಜೆಟ್ ಮಂಡಿಸಿದ್ದು, ಅದರ ಬಗ್ಗೆ ವಿಶ್ಲೇಷಣೆಗಳು ನಡೆಯುತ್ತಿವೆ. ಎರಡನೇ ಅವಧಿಯ ಮೋದಿ ಸರ್ಕಾರದ ಮೊದಲ ಬಜೆಟ್ ನಲ್ಲಿ ಯಾವ ಸರಕುಗಳು ಅಗ್ಗವಾಗಿವೆ, ಯಾವ ಸರಕುಗಳು ದುಬಾರಿಯಾಗಿವೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಮೊದಲ ಬಜೆಟ್ ಮಂಡಿಸಿದ್ದು, ಅದರ ಬಗ್ಗೆ ವಿಶ್ಲೇಷಣೆಗಳು ನಡೆಯುತ್ತಿವೆ. ಎರಡನೇ ಅವಧಿಯ ಮೋದಿ ಸರ್ಕಾರದ ಮೊದಲ ಬಜೆಟ್ ನಲ್ಲಿ ಯಾವ ಸರಕುಗಳು ಅಗ್ಗವಾಗಿವೆ ಹಾಗು ಯಾವ ಸರಕುಗಳು ದುಬಾರಿಯಾಗಿವೆ ಎಂಬುದನ್ನು ನೋಡೋಣ ಬನ್ನಿ..

ದುಬಾರಿ
ಪೆಟ್ರೋಲ್, ಡೀಸೆಲ್
ಚಿನ್ನ, ಬೆಳ್ಳಿ
ಸಿಸಿಟಿವಿ ಕ್ಯಾಮೆರಾ, ಡಿವಿಡಿ ಐಪಿ ಕ್ಯಾಮೆರಾ
ತಂಬಾಕು ಉತ್ಪನ್ನ
ಟೈಲ್ಸ್, ಮಾರ್ಬಲ್
ಆಟೋ ಬಿಡಿಭಾಗಗಳು
ಪಿವಿಸಿ ಪೈಪ್ಸ್
ವಿನೈಲ್ ಫ್ಲೋರ್ಸ್
ರಬ್ಬರ್
ಅಗ್ಗ
ಪಾಮ್ ಆಯಿಲ್
ಕೃತಕ ಕಿಡ್ನಿ, ಶಸ್ತ್ರ ಚಿಕಿತ್ಸೆ ಉಪಕರಣಗಳು
ಚರ್ಮೋತ್ಪನ್ನ
ಡಯಾಲಿಸಿಸ್ ಯಂತ್ರ ಮತ್ತು ಪರಿಕರಗಳು
ಫ್ಯಾಟಿ ಆಯಿಲ್
ಪೇಪರ್ಸ್
ಇಥಲಿನ್
ಕೋಬಾಲ್ಟ್
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications