ಐಟಿಆರ್ ಸಲ್ಲಿಕೆಗೆ ಪ್ಯಾನ್ ಇಲ್ಲದವರು ಆಧಾರ್ ಕಾರ್ಡ್ ಬಳಸಬಹುದು

ತೆರಿಗೆದಾರರು ಐಟಿಆರ್ (ಆದಾಯ ತೆರಿಗೆ ಸಲ್ಲಿಕೆ) ಸಲ್ಲಿಸಲು ಪ್ಯಾನ್ ಕಾರ್ಡ್ ಬದಲಿಗೆ ಆಧಾರ್ ಕಾರ್ಡ್ ಬಳಸಬಹುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ತೆರಿಗೆದಾರರು ಐಟಿಆರ್ (ಆದಾಯ ತೆರಿಗೆ ಸಲ್ಲಿಕೆ) ಸಲ್ಲಿಸಲು ಪ್ಯಾನ್ ಕಾರ್ಡ್ ಬದಲಿಗೆ ಆಧಾರ್ ಕಾರ್ಡ್ ಬಳಸಬಹುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಐಟಿಆರ್ ಸಲ್ಲಿಕೆಗೆ ಪ್ಯಾನ್ ಇಲ್ಲದವರು ಆಧಾರ್ ಕಾರ್ಡ್ ಬಳಸಬಹುದು

ಪ್ರಸ್ತುತ ಐಟಿಆರ್ ಸಲ್ಲಿಸಲು ಪ್ಯಾನ್ ಹಾಗು ಆಧಾರ್ ಕಾರ್ಡ್ ಎರಡೂ ಅಗತ್ಯವಿದೆ. ಆದರೆ ತೆರಿಗೆದಾರರು ಶೀಘ್ರದಲ್ಲೇ ಪ್ಯಾನ್ ಕಾರ್ಡ್ ಅಥವಾ ಆಧಾರ್ ಕಾರ್ಡ್ ಬಳಸಿ ಐಟಿಆರ್ ಸಲ್ಲಿಸಬಹುದಾಗಿದೆ.
ದೇಶದಲ್ಲಿ ಸುಮಾರು ೧೨೦ ಕೋಟಿ ಜನರು ಆಧಾರ್ ಕಾರ್ಡ್ ಹೊಂದಿದ್ದಾರೆ. ಹೀಗಾಗಿ ತೆರಿಗೆದಾರರಿಗೆ ಐಟಿಆರ್ ಸಲ್ಲಿಸಲು ಸುಲಭವಾಗಿಸಲು ಪ್ಯಾನ್ ಕಾರ್ಡ್ ಬದಲು ಆಧಾರ್ ಕಾರ್ಡ್ ಬಳಸುವಂತೆ ಹೇಳಿದ್ದಾರೆ. ಆದಾಯ ತೆರಿಗೆ ಸಲ್ಲಿಕೆಗೆ ಪ್ಯಾನ್ ಕಾರ್ಡ್ ಕಡ್ಡಾಯವಾಗಿತ್ತು. ಇದಕ್ಕಾಗಿ ಆಧಾರ್ ನೊಂದಿಗೆ ಪ್ಯಾನ್ ಕಾರ್ಡ್ ಜೋಡಣೆ ಮಾಡಬೇಕಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+