ಸೆನ್ಸೆಕ್ಸ್ 174 ಪಾಯಿಂಟ್ ನಷ್ಟ
ಬುಧವಾರದ ಷೇರುಪೇಟೆಯಲ್ಲಿ ಗೂಳಿ, ಕರಡಿ ಕುಣಿತ ಜೋರಾಗಿಯೇ ಸದ್ದು ಮಾಡಿತು. ಏಳು ಬೀಳಿನಲ್ಲಿ ಮಿಂದೆದ್ದ ಷೇರುಪೇಟೆಯ ವಹಿವಾಟು ಸೆನ್ಸೆಕ್ಸ್ ಸೂಚ್ಯಂಕವು 400 ಅಂಕಗಳ ಏರಿಳಿತಕ್ಕೆ ಒಳಗಾಯಿತು.
ಬುಧವಾರದ ಷೇರುಪೇಟೆಯಲ್ಲಿ ಗೂಳಿ, ಕರಡಿ ಕುಣಿತ ಜೋರಾಗಿಯೇ ಸದ್ದು ಮಾಡಿತು. ಏಳು ಬೀಳಿನಲ್ಲಿ ಮಿಂದೆದ್ದ ಷೇರುಪೇಟೆಯ ವಹಿವಾಟು ಸೆನ್ಸೆಕ್ಸ್ ಸೂಚ್ಯಂಕವು 400 ಅಂಕಗಳ ಏರಿಳಿತಕ್ಕೆ ಒಳಗಾಯಿತು.

ಬಿಎಸ್ಇ ಸೆನ್ಸೆಕ್ಸ್ ಸೂಚ್ಯಂಕ ಇಂದು ಬುಧವಾರದ ವಹಿವಾಟಿನ ಅಂತ್ಯಕ್ಕೆ 174 ಪಾಯಿಂಟ್ ನಷ್ಟದೊಂದಿಗೆ 38,557.04 ಅಂಕಗಳಲ್ಲೂ ಹಾಗು ರಾಷ್ಟ್ರೀಯ ಷೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 57 ಅಂಕಗಳ ನಷ್ಟದೊಂದಿಗೆ 11,498.90 ಅಂಶಗಳಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಬಜಾಜ್ ಫೈನಾನ್ಸ್ ಶೇ. 4.91ರ ನಷ್ಟ ಕಂಡಿತು. ಟಿಸಿಎಸ್, ಟಾಟಾ ಸ್ಟೀಲ್, ಟಾಟಾ ಮೋಟರ್, ಎಕ್ಸಿಸ್ ಬ್ಯಾಂಕ್, ಎಲ್ ಆ್ಯಂಡ್ ಟಿ, ಹೀರೋ ಮೋಟೋ ಕಾರ್ಪ್, ಮಹೀಂದ್ರ, ಬಜಾಜ್ ಆಟೋ ಮತ್ತು ಎಸ್ಬಿಐ ಷೇರುಗಳು ಶೇ. 2.94ರ ನಷ್ಟಕ್ಕೆ ಒಳಗಾದವು.
More From GoodReturns

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications