ಅಗ್ಗದ ದರದಲ್ಲಿ ಫ್ಲ್ಯಾಟ್ ಖರೀದಿ ಕುಸಿತ: ಆರ್ಬಿಐ
ದೇಶದ ಪ್ರಮುಖ ನಗರಗಳಲ್ಲಿ ಫ್ಲ್ಯಾಟ್ ಖರೀದಿಯು ಗ್ರಾಹಕರ ಸಾಮರ್ಥ್ಯಕ್ಕನುಗುಣವಾಗಿ ಅಗ್ಗದ ದರದಲ್ಲಿ ಲಭ್ಯವಾಗುತ್ತಿಲ್ಲ ಎಂದು ಆರ್ಬಿಐ ಸಮೀಕ್ಷೆಯಲ್ಲಿ ಬಹಿರಂಗಪಡಿಸಿದೆ.
ದೇಶದ ಪ್ರಮುಖ ನಗರಗಳಲ್ಲಿ ಫ್ಲ್ಯಾಟ್ ಖರೀದಿಯು ಗ್ರಾಹಕರ ಸಾಮರ್ಥ್ಯಕ್ಕನುಗುಣವಾಗಿ ಅಗ್ಗದ ದರದಲ್ಲಿ ಲಭ್ಯವಾಗುತ್ತಿಲ್ಲ ಎಂದು ಆರ್ಬಿಐ ಸಮೀಕ್ಷೆಯಲ್ಲಿ ಬಹಿರಂಗಪಡಿಸಿದೆ.

ಒಂದು ವರ್ಷದ ಹಿಂದಿನ ಮಾರಾಟದ ಬೆಲೆಗೆ ಹೋಲಿಸಿದಾಗ 2018 ರ ಅಕ್ಟೋಬರ್ ತಿಂಗಳಿನಿಂದ ಡಿಸೆಂಬರ್ ಅವಧಿಯಲ್ಲಿ ಫ್ಲ್ಯಾಟ್ ಖರೀದಿ ಬೆಲೆ ಏರಿಕೆ ಕಂಡಿದೆ. ನ್ಯಾಷನಲ್ ಹೌಸಿಂಗ್ ಬ್ಯಾಂಕ್ ಫ್ಲಾಟ್ ಗಳ ಬೆಲೆ ಸೂಚ್ಯಂಕದ ಪ್ರಕಾರ, ದೇಶದ 50 ಪ್ರಮುಖ ನಗರಗಳ ಫ್ಲ್ಯಾಟ್ ಖರೀದಿ ಬೆಲೆ ಶೇ. 6 ರಷ್ಟು ಏರಿಕೆಯಾಗಿದೆ.
ಫ್ಲ್ಯಾಟ್ ಖರೀದಿದಾರರ ಆದಾಯಕ್ಕನುಗುಣವಾಗಿ ಲಭ್ಯವಿರುವ ಫ್ಲ್ಯಾಟ್ ಗಳ ಸಂಖ್ಯೆಯೂ ಕಳೆದ ನಾಲ್ಕು ವರ್ಷಗಳಲ್ಲಿ ಗಣನೀಯವಾಗಿ ಇಳಿಕೆ ಕಂಡಿದೆ. ಇದಕ್ಕೆ ಫ್ಲ್ಯಾಟ್ ಗಳ ಬೇಲೆ ಹಾಗು ಆದಾಯದ ಅನುಪಾತವು 56:1 ರಿಂದ 61:5 ಏರಿಕೆ ಕಂಡಿರುವುದು ಕಾರಣ ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ.
ವಸತಿ ಸಾಲಗಳಲ್ಲಿ ಬ್ಯಾಂಕುಗಳು ಹೆಚ್ಚು ಅಪಾಯವನ್ನು ಸಹಿಸಿಕೊಳ್ಳುತ್ತಿವೆ ಹಾಗು ಆಸ್ತಿಯ ಮೇಲೆ ಹೆಚ್ಚಿನ ಸಾಲವನ್ನು ನೀಡಲು ಸಿದ್ದ ಇವೆ ಎಂದು ಆರ್ಬಿಐ ನಡೆಸಿದ ಸಮೀಕ್ಷೆಯೊಂದು ತಿಳಿಸಿದೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ



Click it and Unblock the Notifications