For Quick Alerts
ALLOW NOTIFICATIONS  
For Daily Alerts

ಚಿಲ್ಲರೆ ಹಣದುಬ್ಬರ ಏರಿಕೆ, ಬೆಲೆ ಏರಿಕೆ ಬಿಸಿ ಮುಟ್ಟಲಿದೆ!

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೆ ಅಘಾತ ಎದುರಾಗಿದ್ದು, ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧರಿಸಿರುವ ಚಿಲ್ಲರೆ ಹಣದುಬ್ಬರ ಎಂಟು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದೆ ಎಂದು ಕೇಂದ್ರೀಯ ಸಾಂಖ್ಯಿಕ ಕಚೇರಿ ಹೇಳಿದೆ.

|

ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೆ ಅಘಾತ ಎದುರಾಗಿದ್ದು, ಗ್ರಾಹಕ ಬೆಲೆ ಸೂಚ್ಯಂಕ (ಸಿಪಿಐ) ಆಧರಿಸಿರುವ ಚಿಲ್ಲರೆ ಹಣದುಬ್ಬರ ಎಂಟು ತಿಂಗಳ ಗರಿಷ್ಠ ಮಟ್ಟಕ್ಕೆ ಏರಿಕೆ ಕಂಡಿದೆ ಎಂದು ಕೇಂದ್ರೀಯ ಸಾಂಖ್ಯಿಕ ಕಚೇರಿ ಹೇಳಿದೆ.

 

ಚಿಲ್ಲರೆ ಹಣದುಬ್ಬರ ಏರಿಕೆ, ಬೆಲೆ ಏರಿಕೆ ಬಿಸಿ ಮುಟ್ಟಲಿದೆ!

ಜೂನ್ ತಿಂಗಳಲ್ಲಿ ಚಿಲ್ಲರೆ ಹಣದುಬ್ಬರ ಶೇ. 3.18 ಕ್ಕೆ ಏರಿಕೆಯಾಗಿದೆ. ಮೇ ತಿಂಗಳಲ್ಲಿ ಶೇ. 3.05 ರಷ್ಟಿದ್ದ ಚಿಲ್ಲರೆ ಹಣದುಬ್ಬರ ಜೂನ್ ನಲ್ಲಿ ಏರಿಕೆಯಾಗಿದ್ದು, ಜಾಗತಿಕ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಳಿತ ಆಗುವುದರೊಂದಿಗೆ ಸರಕು ತಯಾರಿಕೆ ಮತ್ತು ಆಹಾರಧಾನ್ಯ ಬೆಲೆಯಲ್ಲಿ ವ್ಯತ್ಯಾಸವಾಗಿದೆ.
ಕೇಂದ್ರ ಅಂಕಿ-ಅಂಶ ಕಚೇರಿಯಿಂದ ಬಿಡುಗಡೆಯಾದ ದತ್ತಾಂಶ ಚಿಲ್ಲರೆ ಮಾರುಕಟ್ಟೆ ಬೆಲೆ ಮಾಪನ ಬದಲಾವಣೆಯಲ್ಲಿ ಗ್ರಾಹಕ ಬೆಲೆ ಸೂಚ್ಯಂಕ ಆಧಾರಿತ ಹಣದುಬ್ಬರ ಆರ್ಬಿಐ ಇರಿಸಿಕೊಂಡ ಶೇ. 4 ರಷ್ಟು ಗುರಿಯಲ್ಲಿ ಮುಂದುವರೆದಿದೆ ಎಂದು ಹೇಳಲಾಗಿದೆ.
ಆಹಾರ ಉತ್ಪನ್ನಗಳ ಬೆಲೆ ಮೇ ನಲ್ಲಿ ಶೇ. 1.83 ರಷ್ಟಿತ್ತು. ಆದರೆ ಜೂನ್ ತಿಂಗಳಲ್ಲಿ ಶೇ. 2.1 ರಷ್ಟು ಏರಿಕೆಯಾಗಿದೆ. ಧಾನ್ಯ ಉತ್ಪನ್ನಗಳ ಬೆಲೆ, ತರಕಾರಿಗಳ ಹಣದುಬ್ಬರವು ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದ್ದು, ಬೆಲೆ ಏರಿಕೆ ಬಿಸಿ ತಟ್ಟಲಿದೆ ಎನ್ನಲಾಗಿದೆ.

English summary

WPI inflation falls to 3.07% in April on cheaper fuel; food prices still high

Wholesale price-based inflation slipped to 3.07 per cent in April on cheaper fuel and manufactured items, even as prices of food articles remained high, according to an official data released Tuesday.
Story first published: Saturday, July 13, 2019, 12:10 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X