ಗುಡ್ ನ್ಯೂಸ್! ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಮೀಸಲಾತಿ
ಸಾಮಾನ್ಯ ವರ್ಗದ ಬಡವರಿಗೆ ಶೇ. 10ರಷ್ಟು ಮೀಸಲಾತಿ ನೀಡಿದೆ. ಇದೀಗ ಹಿಂದುಳಿದ ವರ್ಗದವರಿಗೆ (ಒಬಿಸಿ) ಗರಿಷ್ಠ ವಯಸ್ಸಿನ ಮಿತಿಯಲ್ಲಿ ಮೀಸಲಾತಿ ನೀಡಿದಂತೆ ಸಾಮಾನ್ಯ ವರ್ಗದ ಬಡವರಿಗೆ ಮೀಸಲಾತಿ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ.
ನರೇಂದ್ರ ಮೋದಿ ಸರ್ಕಾರ ಮೀಸಲಾತಿ ವಿಚಾರದಲ್ಲಿ ಹಲವಾರು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುತ್ತಿದೆ. ಈಗಾಗಲೇ ಸಾಮಾನ್ಯ ವರ್ಗದ ಬಡವರಿಗೆ ಶೇ. 10ರಷ್ಟು ಮೀಸಲಾತಿ ನೀಡಿದೆ. ಇದೀಗ ಹಿಂದುಳಿದ ವರ್ಗದವರಿಗೆ (ಒಬಿಸಿ) ಗರಿಷ್ಠ ವಯಸ್ಸಿನ ಮಿತಿಯಲ್ಲಿ ಮೀಸಲಾತಿ ನೀಡಿದಂತೆ ಸಾಮಾನ್ಯ ವರ್ಗದ ಬಡವರಿಗೆ ಮೀಸಲಾತಿ ನೀಡುವ ಬಗ್ಗೆ ಚಿಂತನೆ ನಡೆಸುತ್ತಿದೆ.

ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯವು ಸಾಮಾನ್ಯ ವರ್ಗದ ಬಡವರಿಗೆ ಮೀಸಲಾತಿ ನೀಡುವ ಬಗ್ಗೆ ಸಿಬ್ಬಂದಿ ಮತ್ತು ತರಬೇತಿ ಇಲಾಖೆಗೆ ಪತ್ರ ಬರೆದಿದೆ.
ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಿಗಳಿಗೆ ಗರಿಷ್ಠ ವಯಸ್ಸಿನ ಮಿತಿಯಲ್ಲಿ ಮೀಸಲಾತಿ ನೀಡುತ್ತಿದೆ. ಈ ನಿಯಮ ಸಾಮಾನ್ಯ ವರ್ಗದ ಬಡ ಉದ್ಯೋಗಿಗಳಿಗೂ ಸಿಗುವಂತಾಗಬೇಕೆಂದು ಉಲ್ಲೇಖಿಸಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ ಐದು ವರ್ಷಗಳ ವಿನಾಯಿತಿ ಹಾಗು ಒಬಿಸಿ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ಮೂರು ವರ್ಷ ವಿನಾಯಿತಿ ನೀಡಲಾಗುತ್ತದೆ.
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವ ತಾವರ್ ಚಂದ್ ಗೆಹ್ಲೋಟ್ ಅವರು ಮೀಸಲಾತಿಗೆ ಸಂಬಂಧಿಸಿದಂತೆ ಸಿಬ್ಬಂದಿ, ಸಾರ್ವಜನಿಕ ಕುಂದು ಕೊರತೆ ಮತ್ತು ಪಿಂಚಣಿ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಅವರಿಗೆ ಪತ್ರ ಬರೆದು, ಇಡಬ್ಲ್ಯೂಎಸ್ ವರ್ಗದ ಅಭ್ಯರ್ಥಿಗಳಿಗೆ ವಯಸ್ಸಿನ ಮಿತಿಯಲ್ಲಿ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications