ಐಟಿಆರ್ ಸಲ್ಲಿಸದಿದ್ದರೆ ಜೈಲು ಶಿಕ್ಷೆ
ಫಾರ್ಮ್ 16 ವಿಸ್ತರಣೆಯನ್ನು ಜುಲೈ 10 ರವರೆಗೆ ವಿಸ್ತರಿಸಲಾಗಿದ್ದು, ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 31ವರೆಗೆ ವಿಸ್ತರಿಸುವ ಸಾಧ್ಯತೆ ಇದೆ.
ಫಾರ್ಮ್ 16 ವಿಸ್ತರಣೆಯನ್ನು ಜುಲೈ 10 ರವರೆಗೆ ವಿಸ್ತರಿಸಲಾಗಿದ್ದು, ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಸುವ ಕೊನೆಯ ದಿನಾಂಕವನ್ನು ಜುಲೈ 31ವರೆಗೆ ವಿಸ್ತರಿಸುವ ಸಾಧ್ಯತೆ ಇದೆ.

ಐಟಿಆರ್ ಸಲ್ಲಿಸದೆ ಇದ್ದವರಿಗೆ ಇದು ಎಚ್ಚರಿಕೆ ಗಂಟೆಯಾಗಿದ್ದು, ಅಂತಿಮ ದಿನಾಂಕದೊಳಗೆ ರಿಟರ್ನ್ಸ್ ಪಾವತಿಸದಿದ್ದರೆ ದಂಡ ವಿಧಿಸಲಾಗುತ್ತದೆ. ಅಲ್ಲದೇ ಐಟಿಆರ್ ಬಾಕಿ ಉಳಿಸಿಕೊಂಡಿದ್ದರೆ ಜೈಲು ಪಾಲಾಗಬೇಕಾಗಬಹುದು.
ಜುಲೈ 31ರ ಒಳಗಾಗಿ ಐಟಿಆರ್ ಪಾವತಿಸದೇ ಇದ್ದರೆ ದಂಡ ವಿಧಿಸಲಾಗುವುದು. ದಂಡದ ಅವಧಿ ಬಳಿಕವೂ ಪಾವತಿಸದೆ ಇದ್ದರೆ ಆದಾಯಕ್ಕೆ ತಕ್ಕಂತೆ 3 ತಿಂಗಳಿಂದ 7 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಬಹುದು.
ಯಾವುದೇ ತೆರಿಗೆ ಮರುಪಾವತಿ ಬಾಕಿ ಉಳಿದಿದ್ದರೆ ಮತ್ತು ನೀವು ನಿಗದಿತ ಸಮಯದೊಳಗೆ ಐಟಿಆರ್ ಅನ್ನು ಸಲ್ಲಿಸಿದರೆ, ನೀವು ಮರುಪಾವತಿ ಮೇಲೆ ಬಡ್ಡಿಯನ್ನು ಗಳಿಸಬಹುದು. ಆದಾಯ ತೆರಿಗೆ ಕಾಯಿದೆ, 1961 ರ ಸೆಕ್ಷನ್ 244 ಎ ಪ್ರಕಾರ ವರ್ಷದಲ್ಲಿ ನಿಮ್ಮ ಆದಾಯದ ಮೇಲೆ ಹೆಚ್ಚುವರಿ ತೆರಿಗೆ ಪಾವತಿಸಿದಾಗ ಮರುಪಾವತಿ ಪಡೆಯಲಾಗುತ್ತದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications