ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ! ಸರ್ಕಾರದಿಂದ ಹೊಸ ಯೋಜನೆ

ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಸ್ಕಿಲ್ ಇಂಡಿಯಾ ಯೋಜನೆಯಲ್ಲಿ ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆ ಇದೆ. ದೊಡ್ಡ ಕಂಪನಿಗಳೊಂದಿಗೆ, ಅಸಂಘಟಿತ-ಸಣ್ಣ ಸಂಸ್ಥೆಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷಿ ಯೋಜನೆಗಳಲ್ಲೊಂದಾದ ಸ್ಕಿಲ್ ಇಂಡಿಯಾ ಯೋಜನೆಯಲ್ಲಿ ಪ್ರಮುಖ ಬದಲಾವಣೆಗಳಾಗುವ ಸಾಧ್ಯತೆ ಇದೆ. ದೊಡ್ಡ ಕಂಪನಿಗಳೊಂದಿಗೆ, ಅಸಂಘಟಿತ ಹಾಗೂ ಸಣ್ಣ ಸಂಸ್ಥೆಗಳ ಜೊತೆಗೆ ಒಪ್ಪಂದ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.

ಉದ್ಯೋಗಾಂಕ್ಷಿಗಳಿಗೆ ಸಿಹಿಸುದ್ದಿ! ಸರ್ಕಾರದಿಂದ ಹೊಸ ಯೋಜನೆ

ಈ ಯೋಜನೆಯಡಿ ಅಸಂಘಟಿತ ವಲಯದ ಮೇಲೆ ಹೆಚ್ಚು ಗಮನ ಹರಿಸಲಾಗುವುದು ಎಂದು ಸ್ಕಿಲ್ ಇಂಡಿಯಾ ಕಾರ್ಯಕ್ರಮದ ಕಾರ್ಯದರ್ಶಿ ಡಾ. ಕೆ.ಪಿ. ಕೃಷ್ಣನ್ ಮಾಹಿತಿ ನೀಡಿದ್ದಾರೆ.
ಕೌಶಲ್ಯ ಹೆಚ್ಚಿಸುವ ಸಲುವಾಗಿ ಹೊಸ ತರಬೇತಿ ನೀಡಲಾಗುವುದು. ಕೌಶಲ್ಯ ಅಭಿವೃದ್ಧಿಗೆ ಏರೋ ಫಿಟ್ಟರ್, ವೆಲ್ಡರ್, ಕಟ್ಟರ್ ತರಬೇತಿ ನೀಡಲಾಗುವುದು. 4-6 ಸಾವಿರ ಜನರಿಗೆ ಉದ್ಯೋಗ ನೀಡುವುದಕ್ಕಾಗಿ ಗ್ಯಾರೇಜ್, ರೆಸ್ಟೋರೆಂಟ್‌ನಂತಹ ಉದ್ಯಮಕ್ಕೆ ಬೇಕಾದ ತರಬೇತಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು. ಈ ಯೋಜನೆಯಿಂದಾಗಿ ನಿರುದ್ಯೋಗಿಗಳಿಗೆ ಸುಲಭವಾಗಿ ಉದ್ಯೋಗ ಸಿಗಲಿದೆ ಎಂದಿದ್ದಾರೆ.

More From GoodReturns

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+