ವಾಣಿಜ್ಯ ವಾಹನಗಳಿಗೆ ಮಾತ್ರ ಸಬ್ಸಿಡಿ, ವೈಯಕ್ತಿಕ ಬಳಕೆಯ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ಇಲ್ಲ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬಹುಮುಖ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ಹಿಂದೆ ವಿದ್ಯುತ್ ವಾಹನಗಳಿಗೆ ಸಬ್ಸಿಡಿ ನೀಡುವುದಾಗಿ ಘೋಷಣೆ ಮಾಡಿತ್ತು.

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಬಹುಮುಖ್ಯ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ಹಿಂದೆ ವಿದ್ಯುತ್ ವಾಹನಗಳಿಗೆ ಸಬ್ಸಿಡಿ ನೀಡುವುದಾಗಿ ಘೋಷಣೆ ಮಾಡಿತ್ತು.

ವೈಯಕ್ತಿಕ ಬಳಕೆಯ ಎಲೆಕ್ಟ್ರಿಕ್ ವಾಹನಗಳಿಗೆ ಸಬ್ಸಿಡಿ ಇಲ್ಲ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ವಾಣಿಜ್ಯ ವಾಹನಗಳಿಗೆ ಮಾತ್ರ ಸಬ್ಸಿಡಿ ನೀಡಲಾಗುವುದು ಮತ್ತು ವೈಯಕ್ತಿಕ ಬಳಕೆಯ ವಾಹನಗಳಿಗೆ ನೀಡಲಾಗುವುದಿಲ್ಲ ಎಂದು ಸರ್ಕಾರ ಶುಕ್ರವಾರ ಹೇಳಿದೆ.
ಕೇಂದ್ರ ಸರ್ಕಾರದ ಪ್ರಕಾರ ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ವಾಹನಗಳಿಗೆ ಮಾತ್ರ ಸಬ್ಸಿಡಿ ಅನ್ವಯವಾಗಲಿದ್ದು, ವೈಯಕ್ತಿಕ ಬಳಕೆಯ ವಾಹನಗಳಿಗೆ ಅನ್ವಯವಾಗಲ್ಲ. ಆರಂಭಿಕ ಹಂತದಲ್ಲಿ ವಾಣಿಜ್ಯೋದ್ದೇಶದ ವಾಹನಗಳಿಗೆ ವಿಶೇಷ ಸಬ್ಸಿಡಿ ನೆರವು ಸಿಗಲಿದೆ ಎಂದು ಭಾರಿ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಇಲಾಖೆಯ ಸಹಾಯಕ ಸಚಿವ ಅರ್ಜುನ್ ರಾಮ್ ಸ್ಪಷ್ಟನೆ ವಿವರಿಸಿದ್ದಾರೆ.
ವಾಣಿಜ್ಯ ಬಳಕೆಯ ತ್ರಿಚಕ್ರ ವಾಹನ ಮತ್ತು ನಾಲ್ಕು ಚಕ್ರ ವಾಹನಗಳಿಗೆ ವಿಶೇಷ ಸಬ್ಸಿಡಿ ಅನ್ವಯವಾಗಲಿದ್ದು, ವೈಯಕ್ತಿಕ ಬಳಕೆಯ ವಾಹನಗಳಿಗೆ ಇದು ಅನ್ವಯವಾಗುವುದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+