ಪಿಎಂ ಉಜ್ವಲ ಯೋಜನೆ: ಎಲ್ಪಿಜಿ ಸಿಲಿಂಡರ್ ಜೊತೆ 50 ಲಕ್ಷ ಉಚಿತ ವಿಮೆ ಪಡೆಯಿರಿ
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ ರೂ. 50 ಲಕ್ಷದವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ.
ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಎಲ್ಪಿಜಿ ಸಿಲಿಂಡರ್ ಪಡೆಯುವವರಿಗೆ ಸಿಲಿಂಡರ್ ಜೊತೆ ರೂ. 50 ಲಕ್ಷದವರೆಗೆ ವಿಮೆ ಸಂಪೂರ್ಣ ಉಚಿತವಾಗಿ ಸಿಗಲಿದೆ. ಅಂದರೆ ಅಡುಗೆ ಮಾಡುವ ಸಮಯದಲ್ಲಿ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ಅಪಘಾತ ಸಂಭವಿಸಿದಲ್ಲಿ ಬಲಿಪಶು ಕುಟುಂಬಕ್ಕೆ ರೂ. 50 ಲಕ್ಷದವರೆಗೆ ಪರಿಹಾರ ಪಡೆಯಬಹುದು.

ಸಮೀಕ್ಷೆ ಪ್ರಕಾರ, ಭಾರತದಲ್ಲಿ ಪ್ರತಿ ವರ್ಷ 100ಕ್ಕೂ ಹೆಚ್ಚು ಮಂದಿ ಸಿಲಿಂಡರ್ ಸ್ಫೋಟದ ಘಟನೆಗಳು ಸಂಭವಿಸಿ ಸಾವನ್ನಪ್ಪುತ್ತಾರೆ. ಆದರೆ ಅನೇಕ ಬಾರಿ ಫಲಾನುಭವಿಗಳು ಇದರ ಪರಿಹಾರವನ್ನು ಪಡೆಯುವುದಿಲ್ಲ. ಪರಿಹಾರದ ಬಗ್ಗೆ ಮಾಹಿತಿ ಕೂಡ ಇರುವುದಿಲ್ಲ.
ವಿಮಾ ಸಂಸ್ಥೆಗಳಿಂದ ಎಲ್ಪಿಜಿ ಕಂಪನಿಗಳು ಸಾರ್ವಜನಿಕ ಹೊಣೆಗಾರಿಕೆ ಪಾಲಿಸಿ ಪಡೆಯುತ್ತವೆ. ಇದು ಮೂರನೇ ವ್ಯಕ್ತಿಯ ವಿಮೆಯಾಗಿದ್ದು, ಎಲ್ಪಿಜಿ ಕಂಪನಿಗಳು ವಿಮೆ ಕಂಪನಿಗಳಿಗೆ ಹಣ ನೀಡಬೇಕಾಗುತ್ತದೆ.
ಇದಕ್ಕೆ ಗ್ರಾಹಕರು ಹಣ ಪಾವತಿ ಮಾಡುವ ಅಗತ್ಯವಿಲ್ಲ. ಆದರೆ ದುರ್ಘಟನೆಗೆ ಒಳಗಾದ ವ್ಯಕ್ತಿಯ ಕುಟುಂಬಕ್ಕೆ ವಿಮೆ ಸಿಗುತ್ತದೆ. ದುರ್ಘಟನೆ ನಡೆದ ನಂತರ ಅಪಘಾತಕ್ಕೆ ಒಳಗಾದ ವ್ಯಕ್ತಿ ವಯಸ್ಸು, ಆದಾಯ ಮತ್ತು ಷರತ್ತುಗಳನ್ನು ಪರಿಶೀಲಿಸಿ ಹಣ ನಿಗದಿ ಮಾಡಲಾಗುತ್ತದೆ.
More From GoodReturns

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

Natural Gas Supply: ದೇಶದಲ್ಲಿ ಅನಿಲ ಕೊರತೆ..ಹೊಸ ಆದೇಶದ ಪ್ರಕಾರ ಯಾರಿಗೆ ಮೊದಲ ಆದ್ಯತೆ ಎಂದು ತಿಳಿಯಿರಿ

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

LPG Gas Cylinder: ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತ, ಹೋಟೆಲ್ ಉದ್ಯಮಕ್ಕೆ ಅಡ್ಡಿ; ಪ್ರಧಾನಿಗೆ ಪತ್ರ

LPG cylinder Price: ದೇಶದ ಜನರಿಗೆ ಅಡುಗೆ ಅನಿಲ ದರ ಶಾಕ್… LPG ಸಿಲಿಂಡರ್ ಬೆಲೆಯಲ್ಲಿ 60 ರೂ. ಏರಿಕೆ!

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!



Click it and Unblock the Notifications