For Quick Alerts
ALLOW NOTIFICATIONS  
For Daily Alerts

ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಕೆ ಗಡುವು ವಿಸ್ತರಣೆ

ಆದಾಯ ತೆರಿಗೆ ರಿಟರ್ನ್ (ಐಟಿಆರ್) ವಿವರ ಸಲ್ಲಿಕೆಯ ದಿನಾಂಕವನ್ನು ಆಗಸ್ಟ್ 31ರ ವರೆಗೆ ವಿಸ್ತರಿಸಲಾಗಿದ ಎಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

|

ಆದಾಯ ತೆರಿಗೆ ರಿಟರ್ನ್ (ಐಟಿಆರ್) ವಿವರ ಸಲ್ಲಿಕೆಯ ದಿನಾಂಕವನ್ನು ಆಗಸ್ಟ್ 31ರ ವರೆಗೆ ವಿಸ್ತರಿಸಲಾಗಿದ ಎಂದು ಕೇಂದ್ರ ಹಣಕಾಸು ಸಚಿವಾಲಯ ತಿಳಿಸಿದೆ.

ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಕೆ ಗಡುವು ವಿಸ್ತರಣೆ

ಈ ಹಿಂದೆ ಜುಲೈ ತಿಂಗಳ 31ರ ಒಳಗಾಗಿ ಐಟಿಆರ್ ಸಲ್ಲಿಸುವಂತೆ ಗಡುವು ನೀಡಲಾಗಿತ್ತು. ಆದರೆ ಹಣಕಾಸು ವರ್ಷ 2018-19ರ ಟಿಡಿಎಸ್ (ಮೂಲದಲ್ಲೇ ತೆರಿಗೆ ಕಡಿತ) ವಿವರ ಕೈಸೇರಲು ತಡವಾಗಿದೆ. ಹೀಗಾಗಿ ಐಟಿರ್ ಸಲ್ಲಿಕೆಗೆ ಗಡುವು ನೀಡುವಂತೆ ಬೇಡಿಕೆ ಇತ್ತು.
ತೆರಿಗೆದಾರರು ತೆರಿಗೆ ಪಾವತಿ ಅರ್ಜಿಯನ್ನು ಭರ್ತಿ ಮಾಡುವಾಗ ಎದುರಾದ ಸಮಸ್ಯೆಗಳನ್ನು ಎದುರಿಸಿದ್ದು ಕೂಡ ಗಡುವು ವಿಸ್ತರಣೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕೇಂದ್ರಿಯ ನೇರ ತೆರಿಗೆಗಳ ಮಂಡಳಿ (ಸಿಬಿಡಿಟಿ) ತೆರಿಗೆದಾರರ ಬೇಡಿಕೆಗೆ ಸ್ಪಂದಿಸಿ ಗಡುವು ವಿಸ್ತರಣೆ ಮಾಡಿದೆ.

English summary

Govt extends due date for filing Income Tax returns

The government on Tuesday extended the due date for filing income tax returns by individuals for financial year 2018-19 by a month till August 31.
Story first published: Wednesday, July 24, 2019, 10:58 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X