ರೈತರಿಗೆ ಸಿಹಿಸುದ್ದಿ! ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಳೆ ವಿಮೆ ನೋಂದಣಿ ಅವಧಿಯನ್ನು ಆಗಸ್ಟ್ 14ರವರೆಗೆ ವಿಸ್ತರಿಸಲು ಕೃಷಿ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆ.
ಮೈತ್ರಿ ಸರ್ಕಾರದ ಪತನದ ನಂತರ ಅಧಿಕಾರಕ್ಕೆ ಬಂದಿರುವ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರವು ಆರಂಭದಲ್ಲಿಯೇ ರೈತರಿಗೆ ಸಿಹಿಸುದ್ದಿ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೆಳೆ ವಿಮೆ ನೋಂದಣಿ ಅವಧಿಯನ್ನು ಆಗಸ್ಟ್ 14ರವರೆಗೆ ವಿಸ್ತರಿಸಲು ಕೃಷಿ ಇಲಾಖೆಯ ಅಧಿಕಾರಿಗಳಿಗೆ ನೀಡಿದ್ದಾರೆ.
ಮುಂಗಾರು ವೈಫಲ್ಯದ ಹಿನ್ನೆಲೆಯಲ್ಲಿ ಹಲವಾರು ವರದಿಗಳು ಪ್ರಕಟಗೊಂಡಿದ್ದ ಹಿನ್ನೆಲೆಯಲ್ಲಿ ಬೆಳೆ ವಿಮೆ ನೋಂದಣಿ ಕನಿಷ್ಟ ಪ್ರಮಾಣದಲ್ಲಿದ್ದು, ನೋಂದಣಿ ಅವಧಿಯನ್ನು ವಿಸ್ತರಿಸಬೇಕು. ಅಗತ್ಯವಿದ್ದರೆ ಕೇಂದ್ರದ ಗಮನಕ್ಕೆ ತರಲು ಸೂಕ್ತ ಪ್ರಸ್ತಾವನೆ ಕಳುಹಿಸಿ ಎಂದು ಆರ್ಥಿಕ ಮತ್ತು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಮುಖ್ಯಮಂತ್ರಿಯವರು ತಿಳಿಸಿದ್ದಾರೆ.
ಅಂತಿಮ ದಿನಾಂಕದೊಳಗೆ ಬೆಳೆ ವಿಮೆಗಾಗಿ ನೋಂದಣಿ ಮಾಡಿಸುವಂತೆ ಕೋರಿ ಕೃಷಿ ಇಲಾಖೆ ಆದೇಶ ಹೊರಡಿಸಿತ್ತು. ಈ ಬಾರಿ ಮುಂಗಾರು ವೈಫಲ್ಯ ಕಂಡಿದ್ದು, ಮಳೆಯ ಅನಿಶ್ಚಿತತೆಯ ಕಾರಣ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ಬೆಳೆ ನಷ್ಟ ಅನುಭವಿಸುವ ಸಾಧ್ಯತೆ ತೀವ್ರವಾಗಿದೆ.
2019-20ರ ಮುಂಗಾರು ಬೆಳೆ ವಿಮೆ ನೋಂದಣಿಗಾಗಿ ಆಗಸ್ಟ್ 14ರ ವರೆಗೆ ಗಡುವು ವಿಸ್ತರಿಸಲಾಗಿದೆ. ಅಷ್ಟರೊಳಗಗಿ ರೈತರು ಬೆಲೆ ವಿಮೆ ನೋಂದಣಿ ಮಾಡಿಸಿಕೊಳ್ಳಬೇಕು.
More From GoodReturns

Weather Today: ಮುಂದಿನ ವಾರದಿಂದ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು; ಜನರೇ ಎಚ್ಚರ

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications