ರೈತರಿಗೊಂದು ಸಿಹಿಸುದ್ದಿ! ರಸಗೊಬ್ಬರದ ಮೇಲಿನ ಸಬ್ಸಿಡಿ ಹೆಚ್ಚಳ
ರೈತರಿಗೆ ಕೈಗೆಟುಕುವ ಬೆಲೆಯಲ್ಲಿ ಕೃಷಿ ಗೊಬ್ಬರ ಲಭ್ಯವಾಗುವಂತೆ ಮಾಡಲು ಯೂರಿಯಾ ಹೊರತುಪಡಿಸಿದ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಸರ್ಕಾರ ಬುಧವಾರ ಹೆಚ್ಚಿಸಿದೆ.
ರೈತರಿಗೆ ಕೈಗೆಟುಕುವ ಬೆಲೆಯಲ್ಲಿ ಕೃಷಿ ಗೊಬ್ಬರ ಲಭ್ಯವಾಗುವಂತೆ ಮಾಡಲು ಯೂರಿಯಾ ಹೊರತುಪಡಿಸಿದ ರಸಗೊಬ್ಬರಗಳ ಮೇಲಿನ ಸಬ್ಸಿಡಿಯನ್ನು ಸರ್ಕಾರ ಬುಧವಾರ ಹೆಚ್ಚಿಸಿದೆ. ಕೃಷಿ ಭೂಮಿಗೆ ಕಡಿಮೆ ದರದಲ್ಲಿ ರಸಗೊಬ್ಬರಗಳನ್ನು ಪೂರೈಕೆ ಮಾಡುವ ಸಲುವಾಗಿ ಕೇಂದ್ರ ಈ ಕ್ರಮ ಕೈಗೊಂಡಿದ್ದು, ಪ್ರಸತು ಆರ್ಥಿಕ ವರ್ಷದಲ್ಲಿ ಬೊಕ್ಕಸಕ್ಕೆ ರೂ. 22,875.50 ಕೋಟಿ ಹೊರೆ ಬಿಳಲಿದೆ.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (ಸಿಸಿಇಎ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. "2019-20ನೇ ಸಾಲಿನ ಫಾಸ್ಫಾಟಿಕ್ ಮತ್ತು ಪೊಟ್ಯಾಸಿಕ್ (ಪಿ & ಕೆ) ರಸಗೊಬ್ಬರಗಳಿಗೆ ಎನ್‌ಬಿಎಸ್ ದರವನ್ನು ಸಿಸಿಇಎ ಅನುಮೋದಿಸಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್ ಜಾವಡೇಕರ್ ಸಭೆಯ ನಂತರ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಪ್ರಸಕ್ತ ಹಣಕಾಸು ವರ್ಷದಲ್ಲಿ ಸಾರಜನಕಕ್ಕೆ ಸಬ್ಸಿಡಿಯನ್ನು ಪ್ರತಿ ಕೆ.ಜಿ.ಗೆ ರೂ. 18.90, ಫಾಸ್ಫರಸ್ ಕೆ.ಜಿ.ಗೆ ರೂ. 15.11, ಪೊಟ್ಯಾಶ್ ಕೆ.ಜಿ.ಗೆ ರೂ. 11.12 ಮತ್ತು ಸಲ್ಫರ್ ಪ್ರತಿ ಕೆ.ಜಿ.ಗೆ ರೂ. 3.56 ನಿಗದಿಪಡಿಸಲಾಗಿದೆ. ರಸಗೊಬ್ಬರಗಳ ಸಮತೋಲಿತ ಬಳಕೆಯನ್ನು ಉತ್ತೇಜಿಸಲು ಇದು ಸಹಾಯಕವಾಗಲಿದೆ ಎಂದು ಸಚಿವರು ಹೇಳಿದರು.
2010 ರಲ್ಲಿ, ಸರ್ಕಾರವು ಪೌಷ್ಠಿಕಾಂಶ ಆಧಾರಿತ ಸಬ್ಸಿಡಿ (ಎನ್‌ಬಿಎಸ್) ಕಾರ್ಯಕ್ರಮವನ್ನು ಪ್ರಾರಂಭಿಸಿತ್ತು.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications