ಗೃಹ ಸಾಲದ ಮೇಲಿನ ಬಡ್ಡಿದರ ಕಡಿತ
ಗೃಹ ಸಾಲ ಪಡೆಯುವ ಗ್ರಾಹಕರಿಗೆ ಎಚ್ಡಿಎಫ್ಸಿ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, ಗೃಹ ಸಾಲದ ಮೇಲಿನ ಬಡ್ಡಿದರ ಕಡಿಮೆ ಮಾಡಿದೆ.
ಗೃಹ ಸಾಲ ಪಡೆಯುವ ಗ್ರಾಹಕರಿಗೆ ಎಚ್ಡಿಎಫ್ಸಿ ಬ್ಯಾಂಕ್ ಸಿಹಿಸುದ್ದಿ ನೀಡಿದ್ದು, ಗೃಹ ಸಾಲದ ಮೇಲಿನ ಬಡ್ಡಿದರ ಕಡಿಮೆ ಮಾಡಿದೆ.

ಅಡಮಾನ ಸಾಲ ನೀಡುವ ಪ್ರಮುಖ ಬ್ಯಾಂಕ್ ಆಗಿರುವ ಎಚ್ಡಿಎಫ್ಸಿ ಬುಧವಾರ ಗೃಹ ಸಾಲಗಳ ಸಾಲ ದರವನ್ನು ಆಗಸ್ಟ್ 1 ರಿಂದ ಕಡಿಮೆಗೊಳಿಸುವುದಾಗಿ ತಿಳಿಸಿದೆ. ಎಚ್ಡಿಎಫ್ಸಿ ಗೃಹ ಸಾಲದ ಮೇಲಿನ ಬಡ್ಡಿ ದರವನ್ನು ಶೇ. 0.10 ರಷ್ಟು ಕಡಿತ ಮಾಡಿದೆ.
ರೂ. 30 ಲಕ್ಷದವರೆಗಿನ ಗೃಹ ಸಾಲಕ್ಕೆ ಶೇ. 8.60 ರಷ್ಟು ಬಡ್ಡಿದರ ವಿಧಿಸಲಾಗುವುದು. ರೂ. 30 ಲಕ್ಷದಿಂದ 75 ಲಕ್ಷದವರೆಗಿನ ಗೃಹ ಸಾಲಕ್ಕೆ ಶೇ. 8.90ರಷ್ಟು ಬಡ್ಡಿ ಇರಲಿದೆ. ಹೊಸ ಮತ್ತು ಹಲೆಯ ಗ್ರಾಹಕರು ಇದರ ಲಾಭ ಪಡೆಯಬಹುದಾಗಿದೆ.
ಮಹಿಳೆಯರಿಗೆ ರೂ. 30 ಲಕ್ಷ ರೂಪಾಯಿ ಗೃಹ ಸಾಲವನ್ನು ಶೇ. 8.55ರಷ್ಟು ಬಡ್ಡಿ ದರದಲ್ಲಿ ಪಡೆಯಬಹುದು. ಇತರರಿಗೆ ಶೇ. 8.60ರಷ್ಟು ಬಡ್ಡಿದೆ ನಿಗದಿಪಡಿಸಲಾಗಿದೆ. ಜೊತೆಗೆ ರೂ. 30 ಲಕ್ಷದಿಂದ 75 ಲಕ್ಷ ಸಾಲ ಪಡೆಯುವ ಮಹಿಳೆಯರಿಗೆ ಶೇ. 8.80 ಬಡ್ಡಿ ದರ ಇರಲಿದೆ.
More From GoodReturns

ಷೇರು ಮಾರುಕಟ್ಟೆ ಕುಸಿತದ ಭೀತಿ: ಹೂಡಿಕೆದಾರರೇ ಎಚ್ಚರವಿರಲಿ!

ಚಿನ್ನದ ಬೆಲೆ ಏರಿಕೆ: ನಿಮ್ಮ ಹೂಡಿಕೆ ಸುರಕ್ಷಿತವಾಗಿಡಲು ಈ ತಂತ್ರ ಬಳಸಿ

ಓಮ್ ಪವರ್ ಟ್ರಾನ್ಸ್ಮಿಷನ್ ಐಪಿಒ: ಸೋಮವಾರ ಹೂಡಿಕೆದಾರರಿಗೆ ಅಗ್ನಿಪರೀಕ್ಷೆ?

ಮಿಂತ್ರಾ ಫ್ಯಾಶನ್ ಕಾರ್ನಿವಲ್: ಇಂದೇ ಕೊನೆಯ ಅವಕಾಶ, ತಪ್ಪಿಸಿಕೊಳ್ಳಬೇಡಿ!

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಷೇರು ಮಾರುಕಟ್ಟೆ ಏರಿಕೆ: ಹೂಡಿಕೆದಾರರಿಗೆ ಸಿಕ್ಕಿತು ಭರ್ಜರಿ ಲಾಭದ ಅವಕಾಶ

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಆರ್ಬಿಐ ನಿರ್ಧಾರದಿಂದ ದರ ಇಳಿಕೆಯಾಗುತ್ತಾ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!



Click it and Unblock the Notifications