7 ನೇ ವೇತನ ಆಯೋಗ: ಶೀಘ್ರದಲ್ಲೇ ವೇತನ ಹೆಚ್ಚಳ
ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲೊಂದು ಸಿಹಿಸುದ್ದಿ ಇದೆ. 7ನೇ ವೇತನ ಆಯೋಗದ ಶಿಫಾರಸುಗಳನ್ನು ಮೀರಿ ಕನಿಷ್ಠ ವೇತನ ಹೆಚ್ಚಳಕ್ಕಾಗಿ ಇನ್ನೂ ಕಾಯುತ್ತಿರುವ ನೌಕರರು ದಸರಾ ಹಬ್ಬದ ಮುನ್ನ ಒಳ್ಳೆ. ಎಂದು ವರದಿಗ
ಕೇಂದ್ರ ಸರ್ಕಾರಿ ನೌಕರರಿಗೆ ಇಲ್ಲೊಂದು ಸಿಹಿಸುದ್ದಿ ಇದೆ. 7ನೇ ವೇತನ ಆಯೋಗದ ಶಿಫಾರಸುಗಳನ್ನು ಮೀರಿ ಕನಿಷ್ಠ ವೇತನ ಹೆಚ್ಚಳಕ್ಕಾಗಿ ಇನ್ನೂ ಕಾಯುತ್ತಿರುವ ನೌಕರರು ದಸರಾ ಹಬ್ಬದ ಮುನ್ನ ಒಳ್ಳೆಯ ಸುದ್ದಿಗಳನ್ನು ಪಡೆಯುವ ನಿರೀಕ್ಷೆಯಿದೆ ಎಂದು ವರದಿಗಳು ತಿಳಿಸಿವೆ.

ವರದಿಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ಕನಿಷ್ಠ ವೇತನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸರ್ಕಾರಿ ನೌಕರರ ದೀರ್ಘಕಾಲದ ಬೇಡಿಕೆಯನ್ನು ಪರಿಗಣಿಸಬಹುದು.
ದಸರಾ ಹಬ್ಬದ ಸಂದರ್ಭದಲ್ಲಿ 7ನೇ ವೇತನ ಆಯೋಗದ ಶಿಫಾರಸ್ಸಿನ ಅನ್ವಯ ಕೇಂದ್ರ ಸರ್ಕಾರಿ ನೌಕರರು ದೊಡ್ಡಮಟ್ಟದ ವೇತನ ಪಡೆಯುವ ಸಾಧ್ಯತೆ ಇದೆ.
ವಿಶೇಷವೆಂದರೆ, ಕೇಂದ್ರ ಸರ್ಕಾರದ ಉದ್ಯೋಗಿಗಳ ದೀರ್ಘಾವಧಿಯ ಬೇಡಿಕೆಯ ಬಗ್ಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ನಿರ್ಧಾರ ತೆಗೆದುಕೊಳ್ಳಲು ಹಿರಿಯ ಮಟ್ಟದ ಅಧಿಕಾರಿಯೊಂದಿಗೆ ಶೀಘ್ರದಲ್ಲೇ ಸಭೆ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಸ್ತುತ ಇರುವ ರೂ. 18 ಸಾವಿರ ಮೂಲ ವೇತನವನ್ನು 26 ಸಾವಿರ ರೂಪಾಯಿಗೆ ಹೆಚ್ಚಿಸಬೇಕು ಎಂಬ ಬೇಡಿಕೆ ಇದೆ.
ಜುಲೈ-ಡಿಸೆಂಬರ್ 2019 ರ ಅವಧಿಯಲ್ಲಿ ಡಿಎ ಹೆಚ್ಚಳವು ಶೇ. 5 ರಷ್ಟಾಗಲಿದೆ ಎಂದು ನಿರೀಕ್ಷಿಸಲಾಗಿದೆ.
More From GoodReturns

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru Gold Rate: ಬೆಂಗಳೂರಿನಲ್ಲಿ ಗಗನಕ್ಕೇರಿದ ಚಿನ್ನದ ಬೆಲೆ! ದಿಢೀರ್ 31,600 ರೂ. ಏರಿಕೆ

Iran-Israel War: ಇಸ್ರೇಲ್-ಅಮೆರಿಕ ವೈಮಾನಿಕ ದಾಳಿಯಲ್ಲಿ ಇರಾನ್ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಮರಣ!



Click it and Unblock the Notifications