ದೇಶದ ಜಿಡಿಪಿ ಬೆಳವಣಿಗೆ ದರ ಶೇ. 6: ಫಿಕ್ಕಿ ಸಮೀಕ್ಷೆ
ಜೂನ್ 30 ಕ್ಕೆ ಕೊನೆಗೊಂಡ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ದರ ಶೇ. 6ರಷ್ಟು ಇರಲಿದೆ ಎಂದು ಭಾರತೀಯ ವಾಣಿಜ್ಯೋದಮ ಸಂಘಟನೆಗಳ ಒಕ್ಕೂಟ (ಫಿಕ್ಕಿ) ಸಮೀಕ್ಷೆ ವರದಿ ಮಾಡಿದೆ.
ಜೂನ್ 30 ಕ್ಕೆ ಕೊನೆಗೊಂಡ ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಭಾರತದ ಜಿಡಿಪಿ ದರ ಶೇ. 6ರಷ್ಟು ಇರಲಿದೆ ಎಂದು ಭಾರತೀಯ ವಾಣಿಜ್ಯೋದಮ ಸಂಘಟನೆಗಳ ಒಕ್ಕೂಟ (ಫಿಕ್ಕಿ) ಸಮೀಕ್ಷೆ ವರದಿ ಮಾಡಿದೆ.

2018-19ರಲ್ಲಿ ಇದೇ ಏಪ್ರಿಲ್-ಜೂನ್ ತ್ರೈಮಾಸಿಕದ ಅವಧಿಗೆ ವೃದ್ದಿ ದರವು ಶೇ. 8.2ರಷ್ಟು ದಾಖಲಾಗಿತ್ತು. ಪ್ರಸ್ತುತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದ ಆರ್ಥಿಕ ವೃದ್ಧಿ ದರವನ್ನು ಕೇಂದ್ರೀಯ ಸಾಂಖ್ಯಿಕ ಕಚೇರಿ ಮುಂದಿನ ವಾರ ಪ್ರಕಟಿಸುವ ಸಾಧ್ಯತೆ ಇದೆ.
ಇತ್ತೀಚಿಗೆ ಎನ್ಎಸ್ಎಸ್ಒ ಬಿಡುಗಡೆ ಮಾಡಿದ ನಿರುದ್ಯೋಗ ಸಂಖ್ಯೆಯು ದೇಶದ ಉದ್ಯೋಗಕ್ಕೆ ಸಂಬಂಧಿಸಿದಂತೆ ಕಠೋರ ಪರಿಸ್ಥಿತಿಯ ಚಿತ್ರಣ ನೀಡುತ್ತದೆ ಎಂದು ಎಂದು ಫಿಕ್ಕಿ ಎಕನಾಮಿಕ್ ಔಟ್ಲುಕ್ ಸಮೀಕ್ಷೆ ತಿಳಿಸಿದೆ.
ಇದು 2019-20ರ ವಾರ್ಷಿಕ ಸರಾಸರಿ ಜಿಡಿಪಿ ಬೆಳವಣಿಗೆಯ ಮುನ್ಸೂಚನೆಯನ್ನು ಶೇ. 6.9ಕ್ಕೆ ಇಳಿಸಿದೆ. ಕನಿಷ್ಠ ಮತ್ತು ಗರಿಷ್ಠ ಜಿಡಿಪಿ ಬೆಳವಣಿಗೆ ಅಂದಾಜು ಕ್ರಮವಾಗಿ ಶೇ. 6.7 ಮತ್ತು ಶೇ. 7.2ರಷ್ಟು ಇರಲಿದೆ ಎಂದು ಅಭಿಪ್ರಾಯಿಸಿದೆ. ಆರ್ಬಿಐ ಬಡ್ಡಿದರಗಳನ್ನು ಕಡಿಮೆ ಮಾಡುವ ಧೋರಣೆಯನ್ನು ಈ ವಷ್ಧ ಮುಂದುವರೆಸಿಕೊಂಡು ಹೋಗಬೇಕು ಎಂದು ಸಮೀಕ್ಷೆಯಲ್ಲಿ ತಿಳಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications