ಸಿಹಿಸುದ್ದಿ! ಎಸ್ಬಿಐನಲ್ಲಿ ಉದ್ಯೋಗಾವಕಾಶ, ಇಂದೇ ಅರ್ಜಿ ಸಲ್ಲಿಸಿ
ನೀವು ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿದ್ದರೆ ಸರ್ಕಾರಿ ಸ್ವಾಮ್ಯದ ಎಸ್ಬಿಐ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಕರೆದಿದೆ.
ದೇಶದಾದ್ಯಂತ ಉದ್ಯೋಗದ ನಿರೀಕ್ಷೆಯಲ್ಲಿ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಎದುರು ನೋಡುತ್ತಿದ್ದಾರೆ. ಒಂದೇಡೆ ಆರ್ಥಿಕ ಹಿಂಜರಿತ, ಇನ್ನೊಂದೆಡೆ ಉದ್ಯೋಗ ನಷ್ಟ ಎಡೆಬಿಡದೆ ಕಾಡುತ್ತಿದೆ! ನೀವು ಬ್ಯಾಂಕಿಂಗ್ ವಲಯದಲ್ಲಿ ಉದ್ಯೋಗ ಹುಡುಕುತ್ತಿದ್ದರೆ ಸರ್ಕಾರಿ ಸ್ವಾಮ್ಯದ ಎಸ್ಬಿಐ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಕರೆದಿದೆ.
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೆಡಿಕಲ್ ಆಫೀಸರ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು ಎಸ್ಬಿಐ ವೆಬ್ಸೈಟ್ ನಲ್ಲಿ ನಲ್ಲಿ ಅರ್ಜಿ ಸಲ್ಲಿಸಬೇಕು.

ಆರಂಭ ದಿನಾಂಕ: 27-8-2019
ಕೊನೆ ದಿನಾಂಕ: 19-9-2019
ಹುದ್ದೆ: ಬ್ಯಾಂಕ್ ಮೆಡಿಕಲ್ ಆಫೀಸರ್
ಆಯ್ಕೆ ಪ್ರಕ್ರಿಯೆ: ಶಾರ್ಟ್ ಲಿಸ್ಟ್ ಮತ್ತು ಸಂದರ್ಶನದ ಆಧಾರದ ಮೇಲೆ ಆಯ್ಕೆ
ಶಿಕ್ಷಣ: ಎಂಬಿಬಿಎಸ್
ವಯಸ್ಸಿನ ಮಿತಿ: 35 ವರ್ಷ
ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಕಸುವ ಮುನ್ನ ವೆಬ್ಸೈಟ್ ನಲ್ಲಿ ನೀಡಲಾಗಿರುವ ಮಾರ್ಗಸೂಚಿಗಳನ್ನು ತಿಳಿಯಿರಿ.
More From GoodReturns

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Ramanagara Silk Industry: ರಾಮನಗರ ರೇಷ್ಮೆ ಉದ್ಯಮದಲ್ಲಿ ಕ್ರಾಂತಿ...ವಿಶ್ವದ ಪ್ರಮುಖ ರೇಷ್ಮೆ ಕೇಂದ್ರವಾಗುವ ಹಾದಿಯಲ್ಲಿ



Click it and Unblock the Notifications