ಸಂಚಾರಿ ನಿಯಮ ಉಲ್ಲಂಘನೆಗಳನ್ನು ಮೋಟಾರು ವಿಮೆ ಪ್ರೀಮಿಯಂನೊಂದಿಗೆ ಲಿಂಕ್!

ಸರ್ಕಾರದ ಕೋರಿಕೆಯ ಮೇರೆಗೆ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ(ಐಆರ್‌ಡಿಎಐ)ಚಾಲಕರು ಸಂಚಾರ ನಿಯಮ ಉಲ್ಲಂಘಿಸಿದರೆ ಇನ್ನು ಮುಂದೆ ವಾಹನ ವಿಮೆಯ ಜೊತೆ ಜೋಡಣೆ ಮಾಡಲು ಕಾರ್ಯನಿರತ ಗುಂಪನ್ನು ರಚಿಸಲು ಮುಂದಾಗಿದೆ.

ಸರ್ಕಾರದ ಕೋರಿಕೆಯ ಮೇರೆಗೆ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (ಐಆರ್‌ಡಿಎಐ) ಚಾಲಕರು ಸಂಚಾರ ನಿಯಮ ಉಲ್ಲಂಘಿಸಿದರೆ ಇನ್ನು ಮುಂದೆ ವಾಹನ ವಿಮೆಯ ಜೊತೆ ಜೋಡಣೆ ಮಾಡಲು ಕಾರ್ಯನಿರತ ಗುಂಪನ್ನು ರಚಿಸಲು ಮುಂದಾಗಿದೆ.

ಸಂಚಾರಿ ನಿಯಮ ಉಲ್ಲಂಘನೆಗಳನ್ನು ಮೋಟಾರು ವಿಮೆ ಪ್ರೀಮಿಯಂನೊಂದಿಗೆ ಲಿಂಕ್

ಪ್ರೀಮಿಯಂ ಏರಿಕೆಯ ಸೂತ್ರವನ್ನು ಪ್ರಾಯೋಗಿಕವಾಗಿ ದೆಹಲಿಯಲ್ಲಿ ಜಾರಿಗೊಳಿಸಲು ರಾಷ್ಟ್ರೀಯ ವಿಮಾ ಪ್ರಾಧಿಕಾರ ಐಆರ್‌ಡಿಎಐ ವಿಮಾ ಕಂಪನಿಗಳು ಹಾಗೂ ಸಂಚಾರಿ ಪೊಲೀಸರ ಜೊತೆ ಮಾತುಕತೆ ನಡೆಸುತ್ತಿದೆ.
ಅಂದರೆ ವಾಹನ ಸಂಚಾರ ನಿಯಮ ಉಲ್ಲಂಘನೆ ಮಾಡಿದವರು ವಿಮಾ ಮೊತ್ತ ಹೆಚ್ಚು ಪಾವತಿಸಬೇಕಾಗಬಹುದು. ಎಷ್ಟು ಬಾರಿ ಯಾವ ರೀತಿಯ ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಲಾಗಿದೆ ಎಂಬ ಮಾಹಿತಿ ಇನ್ನು ಮುಂದೆ ವಾಹನ ವಿಮೆಯ ಜೊತೆ ಸಂಪರ್ಕಿಸುವ ಸಾಧ್ಯತೆ ಇದೆ. ಸಧ್ಯಕ್ಕೆ ರಾಜಧಾನಿ ದೆಹಲಿಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುತ್ತಿದ್ದು, ಇದು ಯಶಸ್ವಿಗೊಂಡರೆ ತದನಂತರದಲ್ಲಿ ದೇಶದಾದ್ಯಂತ ಜಾರಿಗೊಳಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+