For Quick Alerts
ALLOW NOTIFICATIONS  
For Daily Alerts

ತೆರಿಗೆದಾರರಿಗೆ ಗುಡ್ ನ್ಯೂಸ್! ಐಟಿಆರ್ ಸಲ್ಲಿಕೆ ಕಾನೂನು ನಿಯಮಗಳ ಸಡಿಲಿಕೆ

ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಟಿಡಿಎಸ್ ಠೇವಣಿ ವಿಳಂಬಕ್ಕೆ ಸಂಬಂಧಿಸಿದಂತೆ ಕೆಲವು ನಿಯಮಗಳನ್ನು ಸಡಿಲಿಸಲು ಮುಂದಾಗಿದೆ.

|

ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ಟಿಡಿಎಸ್ ಠೇವಣಿ ವಿಳಂಬಕ್ಕೆ ಸಂಬಂಧಿಸಿದಂತೆ ಕೆಲವು ನಿಯಮಗಳನ್ನು ಸಡಿಲಿಸಲು ಮುಂದಾಗಿದೆ.

ತೆರಿಗೆದಾರರಿಗೆ ಗುಡ್ ನ್ಯೂಸ್! ಐಟಿಆರ್ ಸಲ್ಲಿಕೆ ಕಾನೂನು ನಿಯಮ ಸಡಿಲಿಕ

ಆದಾಯ ತೆರಿಗೆ ವಂಚಕರ ವಿರುದ್ಧ ನ್ಯಾಯಾಂಗ ಕ್ರಮ ಜಾರಿಗೊಳಿಸುವ ಪ್ರಕ್ರಿಯೆಗಳನ್ನು ಮತ್ತಷ್ಟು ಸರಳಗೊಳಿಸಲು ಹಾಗು ಟಿಡಿಎಸ್ (TDS) ಪಾವತಿ ಮಾಡಲು ಐಟಿ ಫೈಲಿಂಗ್ ಸಲ್ಲಿಸಲು ವಿಳಂಬ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಪ್ರಕ್ರಿಯೆಗಳನ್ನು ಸುಲಭಗೊಳಿಸಲಾಗಿದೆ ಎಂದು ಸಿಬಿಡಿಟಿ ಸುತ್ತೋಲೆ ಹೊರಡಿಸಿದೆ.
ಉದಾಹರಣೆಗೆ, ರೂ. 25 ಲಕ್ಷ ಅಥವಾ ಅದಕ್ಕಿಂತ ಕಡಿಮೆ ಮೊತ್ತದ ತೆರಿಗೆ ಪಾವತಿ ಮಾಡಲು 60 ದಿನಗಳ ಒಳಗಾಗಿ ಪಾವತಿ ಮಾಡದಿದ್ದಲ್ಲಿ ಸಾಮಾನ್ಯವಾಗಿ ಕಾನೂನು ಕ್ರಮಗಳನ್ನು ಜರುಗಿಸಲಾಗುವುದಿಲ್ಲ.
ಆದರೆ ಇದೇ ತಪ್ಪನ್ನು ಪದೇ ಪದೇ ಮಾಡುವವರ ವಿರುದ್ಧ ಇಬ್ಬರು ಹಿರಿಯ ಅಧಿಕಾರಿಗಳ ಸಮಿತಿಯ ಅನುಮತಿ ಮೇರೆಗೆ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು. ಈ ಸಂದರ್ಭದಲ್ಲಿ ಸಣ್ಣ ಸಣ್ಣ ತಪ್ಪುಗಳನ್ನು ಮಾಡುವವರ ವಿರುದ್ಧ ವಿಪರೀತ ಕ್ರಮಗಳನ್ನು ತೆಗೆದುಕೊಳ್ಳದಿರುವಂತೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೂಚನೆ ನೀಡಿದ್ದಾರೆ.

Read more about: income tax tax taxes itr
English summary

Prosecution norms eased for TDS, I-T return filing defaults

The Central Board of Direct Taxes (CBDT) has relaxed some norms relating to depositing TDS (tax deducted at source).
Story first published: Thursday, September 12, 2019, 12:32 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X