ಐಸಿಐಸಿಐ ‘ಶೂನ್ಯ ಬ್ಯಾಲೆನ್ಸ್’ ಖಾತೆದಾರರಿಗೆ ಪ್ರತಿ ವಹಿವಾಟಿಗೆ 125 ಶುಲ್ಕ

ಐಸಿಐಸಿಐ ಬ್ಯಾಂಕ್ ‘ಶೂನ್ಯ ಬ್ಯಾಲೆನ್ಸ್’ ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆ ರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ.

ಐಸಿಐಸಿಐ ಬ್ಯಾಂಕ್ 'ಶೂನ್ಯ ಬ್ಯಾಲೆನ್ಸ್' ಖಾತೆದಾರರು ತಮ್ಮ ಶಾಖೆಗಳಲ್ಲಿ ಮಾಡುವ ಪ್ರತಿ ನಗದು ವಿತ್ ಡ್ರಾವಲ್ ಮೇಲೆ ರೂ. 100 ರಿಂದ 125 ವರೆಗೆ ಶುಲ್ಕವನ್ನು ಭರಿಸಬೇಕಾಗುತ್ತದೆ.

ಐಸಿಐಸಿಐ ‘ಶೂನ್ಯ ಬ್ಯಾಲೆನ್ಸ್’ ಖಾತೆದಾರರಿಗೆ ವಹಿವಾಟಿಗೆ 125 ಶುಲ್ಕ

ಜಿರೋ ಬ್ಯಾಲೆನ್ಸ್ ಖಾತೆದಾರರು ಮಾಡುವ ಪ್ರತಿ ನಗದು ಹಿಂಪಡೆಯುವಿಕೆ ಮೇಲೆ ರೂ. 100-125 ಶುಲ್ಕ ವಿಧಿಸುವ ಜೊತೆಗೆ ಕರೆನ್ಸಿ ಮರುಬಳಕೆ ಮೇಲೆ ಮಾಡುವ ನಗದು ಠೇವಣಿ ಮೇಲೂ ಶುಲ್ಕ ವಿಧಿಸಲು ಐಸಿಐಸಿಐ ಬ್ಯಾಂಕ್ ನಿರ್ಧರಿಸಿದೆ.
ಇದೇ ಸಂದರ್ಭ, ಎಲ್ಲ ಆನ್ಲೈನ್ ವ್ಯವಹಾರ ಸೇವೆಗಳ ಮೇಲೆ ಶುಲ್ಕ ತೆಗೆದಿರುವ ಐಸಿಐಸಿಐ ಬ್ಯಾಂಕ್, ಡಿಜಿಟಲ್ ವ್ಯವಹಾರವನ್ನು ಉತ್ತೇಜಿಸಲು ಮುಂದಾಗಿರುವುದಾಗಿ ತಿಳಿಸಿದೆ.
ಮೊಬೈಲ್ ಬ್ಯಾಂಕಿಂಗ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್ ಬಳಸಿ ನೆಫ್ಟ್, ಆರ್ಟಿಜಿಎಸ್ ಮತ್ತು ಯುಪಿಐ ವಹಿವಾಟುಗಳ ಮೂಲಕ ಫಂಡ್ ವರ್ಗಾವಣೆಯ ಎಲ್ಲಾ ಶುಲ್ಕಗಳನ್ನು ಬ್ಯಾಂಕ್ ತೆಗೆದು ಮಾಡಿದೆ.
ಐಸಿಐಸಿಐ ಬ್ಯಾಂಕ್ ಶಾಖೆಗಳಲ್ಲಿ 10,000 ದಿಂದ 10 ಲಕ್ಷವರೆಗಿನ ನೆಫ್ಟ್ ವಹಿವಾಟು ಶುಲ್ಕವು ಪ್ರಸ್ತುತ ರೂ. 2.25 ರಿಂದ 24.75 (ಜಿಎಸ್ಟಿ) ನಡುವೆ ಇರುತ್ತದೆ. ಆರ್‌ಟಿಜಿಎಸ್ ವಹಿವಾಟಿಗೆ, ರೂ. 2 ಲಕ್ಷದಿಂದ 10 ಲಕ್ಷಗಳವರೆಗೆ ರೂ. 20 ರಿಂದ 45 ರೂ. (ಜಿಎಸ್‌ಟಿ) ಇರುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+