For Quick Alerts
ALLOW NOTIFICATIONS  
For Daily Alerts

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ

ದೇಶದ ಆರ್ಥಿಕ ವಲಯದಲ್ಲಿನ ಕುಸಿತ ಹಾಗೂ ನಿರಾಶಾದಾಯಕ ಬೆಳವಣಿಗೆಗಳು ರೂಪಾಯಿ ಮೌಲ್ಯದಲ್ಲಿನ ಗಣನೀಯ ಕುಸಿತಕ್ಕೆ ಕಾರಣವಾಗಿದೆ.

|

ದೇಶದ ಆರ್ಥಿಕ ವಲಯದಲ್ಲಿನ ಕುಸಿತ ಹಾಗೂ ನಿರಾಶಾದಾಯಕ ಬೆಳವಣಿಗೆಗಳು ರೂಪಾಯಿ ಮೌಲ್ಯದಲ್ಲಿನ ಗಣನೀಯ ಕುಸಿತಕ್ಕೆ ಕಾರಣವಾಗಿದೆ.

 

ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತ

ಯುಎಸ್ ಫೆಡರಲ್ ರಿಸರ್ವ್ ಬ್ಯಾಂಕ್ ತನ್ನ ಬಡ್ಡಿದರವನ್ನು ಕಡಿತಗೊಳಿಸಿದ ನಂತರ ಗುರುವಾರ ಅಮೆರಿಕನ್ ಡಾಲರ್ ಎದುರು ಭಾರತೀಯ ರೂಪಾಯಿ 24 ಪೈಸೆ ಇಳಿಕೆಯಾಗಿ 71.36 ಕ್ಕೆ ತಲುಪಿತು.
ಆರ್ಥಿಕ ಕುಸಿತದ ಒಂದೇಡೆಯಾದರೆ ಡಾಲರ್ ಎದುರು ರೂಪಾಯಿ ಮೂಲ್ಯ ಕುಸಿತ ಇನ್ನೊಂದೆಡೆ ಗಾಯದ ಮೇಲೆ ಬರೆ ಎಳೆದಂತೆ ಮಾಡಿದೆ. ಇಂದಿನ ಷೇರುಪೇಟೆಯ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ ಮೌಲ್ಯ 24 ಪೈಸೆ ಇಳಿಕೆ ಕಂಡಿದೆ.
ಮಾರುಕಟ್ಟೆ ನಿರೀಕ್ಷೆಗಳಿಗೆ ಅನುಗುಣವಾಗಿ ಫೆಡರಲ್ ಬ್ಯಾಂಕ್ ಬಡ್ಡಿದರವನ್ನು 25 ಬೇಸಿಸ್ ಪಾಯಿಂಟ್‌ ಇಳಿಸಿರುವುದು ರೂಪಾಯಿ ಮೌಲ್ಯ ಕುಸಿತಕ್ಕೆ ಕಾರಣವಾಗಿದೆ.

Read more about: rupee dollar money stock market
English summary

Rupee opens 24 paise down at 71.36

The Indian rupee opened 24 paise down at 71.36 against the American currency on Thursday after the U.S. Federal Reserve cut its benchmark interest rate.
Story first published: Thursday, September 19, 2019, 15:30 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X