ಭಾರೀ ಏರಿಕೆ ಕಂಡ ಸೆನ್ಸೆಕ್ಸ್, ಗೂಳಿ ಓಟ ಜೋರು..
ಕೇಂದ್ರ ಸರ್ಕಾರ ದೇಶೀ ಕಾರ್ಪೋರೇಷನ್ ಕಂಪನಿಗಳ ತೆರಿಗೆ ಕಡಿತ ಮಾಡಿದ ಪರಿಣಾಮ ಸೋಮವಾರ ಷೇರು ಮಾರುಕಟ್ಟೆಯಲ್ಲಿ ಭರ್ಜರಿ ಆರಂಭಿಕ ವಹಿವಾಟು ನಡೆದಿದೆ. ಸೆನ್ಸೆಕ್ಸ್ ಹಾಗೂ ನಿಫ್ಟಿ ಏರಿಕೆಯ ಮೂಲಕ ವಹಿವಾಟು ಶುರು ಮಾಡಿದೆ.
ಕೇಂದ್ರ ಸರ್ಕಾರ ದೇಶೀ ಕಾರ್ಪೋರೇಷನ್ ಕಂಪನಿಗಳ ತೆರಿಗೆ ಕಡಿತ ಮಾಡಿದ ಪರಿಣಾಮ ಸೋಮವಾರ ಷೇರು ಮಾರುಕಟ್ಟೆಯಲ್ಲಿ ಭರ್ಜರಿ ಆರಂಭಿಕ ವಹಿವಾಟು ನಡೆದಿದೆ. ಸೆನ್ಸೆಕ್ಸ್ ಹಾಗೂ ನಿಫ್ಟಿ ಏರಿಕೆಯ ಮೂಲಕ ವಹಿವಾಟು ಶುರು ಮಾಡಿದ್ದು, ಸೆನ್ಸೆಕ್ಸ್ ಸೂಚ್ಯಂಕವು 38771 ಅಂಕಗಳೊಂದಿಗೆ ಹಾಗು ನಿಫ್ಟಿ 11502ರಲ್ಲಿ ವಹಿವಾಟು ನಡೆಸುತ್ತಿದೆ. ವಿದೇಶಿ ಹಾಗೂ ದೇಶಿಯ ಹೆಚ್ಚಿನ ಹೂಡಿಕೆದಾರರು ಖರೀದಿ ಜಾಸ್ತಿ ಮಾಡಿದ್ದಾರೆ.

ಶುಕ್ರವಾರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕಾರ್ಪೋರೇಷನ್ ತೆರಿಗೆ ಕಡಿತದ ಬಗ್ಗೆ ಘೋಷಿಸಿದ ಬೆನ್ನಲ್ಲೇ ಸೆನ್ಸೆಕ್ಸ್ ಸೂಚ್ಯಂಕವು 1900 ಏರಿಕೆಯೊಂದಿಗೆ ಒಂದು ದಶಕದಲ್ಲೆ ಒಂದೇ ದಿನದಲ್ಲೇ ದಾಲೆ ಮಟ್ಟದಲ್ಲಿ ಏರಿಕೆ ಕಂಡಿತ್ತು. ಹೂಡಿಕೆದಾರರು ಶುಕ್ರವಾರ ಒಂದೇ ದಿನ 3000 ಕೋಟಿ ಹೂಡಿಕೆ ಮಾಡಿದ್ದರು.
ಷೇರುಪೇಟೆ ತಜ್ಞರ ಪ್ರಕಾರ, ಉತ್ತಮ ಬೆಳವಣಿಗೆ ಷೇರು ಮಾರುಕಟ್ಟೆಯಲ್ಲಿ ಈ ವಾರ ಮುಂದುವರೆಯಲಿದೆ. ಯುಎಸ್ - ಚೀನಾ ವಾಣಿಜ್ಯ ಸಮರ ಷೇರು ಮಾರುಕಟ್ಟೆ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ.
More From GoodReturns

Stock Market Holiday: ಇಂದು ಷೇರು ಮಾರುಕಟ್ಟೆ ಕ್ಲೋಸ್...ನಾಳೆ ಹೋಳಿ ದಿನ ಮಾರುಕಟ್ಟೆ ತೆರೆದಿರುತ್ತಾ?

Bengaluru - Stock Market: ಷೇರು ಮಾರುಕಟ್ಟೆಯಲ್ಲಿ ಭಾರೀ ನಷ್ಟ; ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications