For Quick Alerts
ALLOW NOTIFICATIONS  
For Daily Alerts

ಐಟಿಆರ್ ಫೈಲಿಂಗ್ ಗಡುವು ವಿಸ್ತರಣೆ ಅಧಿಸೂಚನೆ ಸುಳ್ಳು: ಐಟಿ ಇಲಾಖೆ

ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಸುವ ಗಡುವು ವಿಸ್ತರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟೀಕರಣ ನೀಡಿದೆ.

|

ಆದಾಯ ತೆರಿಗೆ ರಿಟರ್ನ್ (ಐಟಿಆರ್) ಸಲ್ಲಿಸುವ ಗಡುವು ವಿಸ್ತರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಸುದ್ದಿಗಳನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಆದಾಯ ತೆರಿಗೆ ಇಲಾಖೆ ಸ್ಪಷ್ಟೀಕರಣ ನೀಡಿದೆ.

ಐಟಿಆರ್ ಫೈಲಿಂಗ್ ಗಡುವು ವಿಸ್ತರಣೆ ಅಧಿಸೂಚನೆ ಸುಳ್ಳು: ಐಟಿ ಇಲಾಖೆ

"ಸೋಶಿಯಲ್ ಮೀಡಿಯಾ‌ಗಳಲ್ಲಿ ಪ್ರಸಾರವಾಗುತ್ತಿರುವ ಐಟಿಆರ್ ಸಲ್ಲಿಕೆಗೆ ಸಂಬಂಧಿಸಿದ ದಿನಾಂಕ ವಿಸ್ತರಣೆಯ ಅಧಿಸೂಚನೆ ನಿಜವಾದದ್ದಲ್ಲ. ತೆರಿಗೆದಾರರು ಇಂತಹ ಸುಳ್ಳು ಸುದ್ದಿಗಳಿಗೆ ಕಿವಿಗೊಡಬಾರದು ಎಂದು ಆದಾಯ ತೆರಿಗೆ ಇಲಾಖೆ ಟ್ವೀಟ್ ಮೂಲಕ ಸೂಚಿಸಿದೆ.
ಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 44ಎಬಿ ಅಡಿಯಲ್ಲಿ, ಕಂಪನಿಗಳು, ಪಾಲುದಾರಿಕೆ ಸಂಸ್ಥೆಗಳು, ಮಾಲೀಕತ್ವದ ಸಂಸ್ಥೆಗಳು ಹೀಗೆ ಲೆಕ್ಕಪರಿಶೋಧನೆಗೆ ಒಳಪಡುವ ಎಲ್ಲರಿಗೂ ಐಟಿಆರ್ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನಾಂಕವಾಗಿದೆ.
ಐ-ಟಿ ಇಲಾಖೆಯ ನೀತಿಗಳನ್ನು ರೂಪಿಸುವ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ಇತ್ತೀಚೆಗೆ ಕೇಂದ್ರೀಯ ನೇರ ತೆರಿಗೆ ಮಂಡಳಿಗೆ (ಸಿಬಿಡಿಟಿ) ಪತ್ರ ಬರೆದಿತ್ತು. ಲೆಕ್ಕಪರಿಶೋಧಕ ಘಟಕಗಳಿಗೆ ಐಟಿಆರ್ ಸಲ್ಲಿಸುವ ಕೊನೆಯ ದಿನಾಂಕವನ್ನು ನವೆಂಬರ್ 30 ಕ್ಕೆ ವಿಸ್ತರಿಸಬೇಕೆಂದು ವಿನಂತಿಸಿದೆ.

Read more about: tax taxes income tax money itr
English summary

ITR Filing deadline extension notification fake: Income tax department

The Income Tax department has issued a clarification that a copy of notification, being circulated on social media, pertaining to extension of income tax return (ITR) filing deadline is fake.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X