ಐಆರ್ಸಿಟಿಸಿ ಷೇರುಪೇಟೆ ಪ್ರವೇಶಕ್ಕೆ ಸಜ್ಜು, ಐಪಿಒ ಮೂಲಕ ರೂ. 645 ಕೋಟಿ ಸಂಗ್ರಹ
ಸರ್ಕಾರಿ ಸ್ವಾಮ್ಯದ ಇಂಡಿಯನ್ ರೇಲ್ವೆ ಕೆಟರಿಂಗ್ ಅಂಡ್ ಟೂರಿಸಂ ಕಾರ್ಪೋರೇಷನ್ (ಐಆರ್ಸಿಟಿಸಿ) ಶೇರು ಮಾರುಕಟ್ಟೆ ಪ್ರವೇಶಕ್ಕೆ ಸಜ್ಜಾಗಿದೆ.
ಸರ್ಕಾರಿ ಸ್ವಾಮ್ಯದ ಇಂಡಿಯನ್ ರೇಲ್ವೆ ಕೆಟರಿಂಗ್ ಅಂಡ್ ಟೂರಿಸಂ ಕಾರ್ಪೋರೇಷನ್ (ಐಆರ್ಸಿಟಿಸಿ) ಶೇರು ಮಾರುಕಟ್ಟೆ ಪ್ರವೇಶಕ್ಕೆ ಸಜ್ಜಾಗಿದೆ.

ಆನ್ಲೈನ್ ಟಿಕೆಟಿಂಗ್, ಪ್ರವಾಸೋದ್ಯಮ ಮತ್ತು ರೈಲ್ವೆಯ ಕೆಟರಿಂಗ್ ಸಂಸ್ಥೆಯಾಗಿರುವ ಭಾರತೀಯ ರೈಲ್ವೆ ಕೆಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ (ಐಆರ್ಸಿಟಿಸಿ) ಬುಧವಾರ ಆರಂಭಿಕ ಸಾರ್ವಜನಿಕ ಕೊಡುಗೆ (ಐಪಿಒ) ಮೂಲಕ ರೂ. 645 ಕೋಟಿ ಸಂಗ್ರಹಿಸಲು ಮುಂದಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕರು ಹೇಳಿದ್ದಾರೆ.
ಐಪಿಒ ಬೆಲೆ ಪ್ರತಿ ಈಕ್ವಿಟಿ ಷೇರಿಗೆ ರೂ. 315 ರಿಂದ 320 ನಿರ್ಧರಿಸಲಾಗಿದೆ. ರೂ. 10 ಮುಖಬೆಲೆಯ 2.01 ಕೋಟಿ ಷೇರುಗಳನ್ನು ಮಾರಾಟ ಮಾಡುವ ಪ್ರಸ್ತಾಪವನ್ನು ಇದು ಒಳಗೊಂಡಿದೆ. ಒಟ್ಟು ಸಂಚಿಕೆ ಗಾತ್ರದಲ್ಲಿ, 1,60,000 ಷೇರುಗಳನ್ನು ಅರ್ಹ ಉದ್ಯೋಗಿಗಳಿಗೆ ಕಾಯ್ದಿರಿಸಲಾಗಿದೆ.
ಐಆರ್ಸಿಟಿಸಿ ಸಾರ್ವಜನಿಕರಿಗೆ ಶೇರು ಮಾರಾಟ ಮಾಡಲಿದ್ದು, ಸೆಪ್ಟಂಬರ್ 30 ರಿಂದ ಅಕ್ಟೋಬರ್ 3ರ ವರೆಗೆ ಈ ಪ್ರಕ್ರಿಯೆ ನಡೆಯಲಿದೆ.
More From GoodReturns

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

Gold Rate Down: ಯುದ್ಧದ ನಡುವೆಯೂ, ಇಳಿಕೆಯಾದ ಚಿನ್ನದ ಬೆಲೆ! ದಿಢೀರ್ 9,800 ರೂ. ಕುಸಿತ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ



Click it and Unblock the Notifications