ಎಲ್ಪಿಜಿ ಬಳಕೆದಾರರೆ? ಇಲ್ಲಿದೆ ಪ್ರಮುಖ ಸುದ್ದಿ
ಅಡುಗೆ ಅನಿಲ ಅಥವಾ ಎಲ್ಪಿಜಿ ಕೊರತೆಯ ಹಿನ್ನಲೆಯಲ್ಲಿ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್
ಅಡುಗೆ ಅನಿಲ ಅಥವಾ ಎಲ್ಪಿಜಿ ಕೊರತೆಯ ಹಿನ್ನಲೆಯಲ್ಲಿ, ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳಾದ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ ಎಲ್ಪಿಜಿ ಸಿಲಿಂಡರ್ಗಳನ್ನು ಬಳಕೆದಾರರಿಗೆ ಪಡಿತರಗೊಳಿಸುವ ಸಾಧ್ಯತೆಯಿದೆ.

ಸೌದಿ ಅರೇಬಿಯಾದ ತೈಲ ಕಂಪನಿ ಘಟಕದ ಮೇಲೆ ನಡೆದ ಡ್ರೋನ್ ದಾಳಿ ಕಚ್ಚಾ ತೈಲ ಪೂರೈಕೆ ಮೇಲೆ ಪರಿಣಾಮ ಬೀರಿದೆ. ಇದು ಪೆಟ್ರೋಲ್-ಡಿಸೇಲ್ ಬೆಲೆ ಮೇಲೆ ಹಾಗು ಎಲ್ಪಿಜಿ ಪೂರೈಕೆ ಮೇಲೂ ಪರಿಣಾಮ ಬೀರಿದೆ.
ಎಲ್ಪಿಜಿ ಪಡಿತರದಂತೆ ಒಂದು ಅಡುಗೆ ಅನಿಲವಿರುವ ಗ್ರಾಹಕರಿಗೆ ಮಾತ್ರ ಆದ್ಯತೆ ನೀಡಲಾಗುವುದು. ಎರಡು ಸಿಲಿಂಡರ್ ಹೊಂದಿರುವ ಗ್ರಾಹಕರ ಬದಲು ಒಂದು ಸಿಲಿಂಡರ್ ಹೊಂದಿರುವ ಗ್ರಾಹಕರಿಗೆ ಆದ್ಯತೆ ನೀಡಲಾಗುವುದು ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಸ್ತುತ ಅಡುಗೆ ಅನಿಲದ ಕೊರತೆಯಿಲ್ಲ. ಕಳೆದ ವಾರ ನಡೆದ ತೈಲ ಘಟಕಗಳ ಮೇಲೆ ನಡೆದ ಡ್ರೋನ್ ದಾಳಿ ನಂತರದಲ್ಲಿ ಎಲ್ಪಿಜಿ ಪೂರೈಕೆಯಲ್ಲಿ ವ್ಯತ್ಯಯವಾಗಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!



Click it and Unblock the Notifications