For Daily Alerts
ಆಸ್ತಿ ದಾಖಲೆಗಳೊಂದಿಗೆ ಆಧಾರ್ ಲಿಂಕ್
|
ದೆಹಲಿ ಹೈಕೋರ್ಟ್ ಮಂಗಳವಾರ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರಕ್ಕೆ (ಯುಐಡಿಎಐ) ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಲ್ಲಿ (ಪಿಐಎಲ್) ನೋಟಿಸ್ ನೀಡಿದೆ.

ಸಾರ್ವಜನಿಕರ ಸ್ಥಿರಾಸ್ತಿ ಮತ್ತು ಚರಾಸ್ತಿ ದಾಖಲೆಗಳನ್ನು ತಮ್ಮ ಆಧಾರ್ ಸಂಖ್ಯೆಯೊಂದಿಗೆ ಜೋಡಿಸುವಂತೆ ಕೇಂದ್ರ ಮತ್ತು ದೆಹಲಿ ಸರ್ಕಾರಕ್ಕೆ ನಿರ್ದೇಶನ ನೀಡಿದೆ.
ಭ್ರಷ್ಟಾಚಾರ, ಕಪ್ಪು ಹಣ ಮತ್ತು ಬೆನಾಮಿ ವಹಿವಾಟುಗಳಿಗೆ ಕಡಿವಾಣ ಹಾಕಲು ಕ್ರಮ ತೆಗೆದುಕೊಳ್ಳಲು ಆಗ್ರಹಿಸಿದೆ.
ವಿಚಾರಣೆಯ ಮುಂದಿನ ದಿನಾಂಕ ನವೆಂಬರ್ 20 ರಂದು ಇದೆ. ವಿಚಾರಣೆಯ ಕೊನೆಯ ದಿನಾಂಕದಂದು ಅವರಿಗೆ ನೋಟಿಸ್ ಜಾರಿಗೊಳಿಸಿದರೂ ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಾಲಯ ಕೇಂದ್ರ ಸರ್ಕಾರ ಮತ್ತು ದೆಹಲಿ ಸರ್ಕಾರವನ್ನು ಕೋರಿದೆ.
English summary
Delhi HC issues to notice UIDAI, PIL to link property documents to Aadhaar
Story first published: Wednesday, October 16, 2019, 13:08 [IST]