For Quick Alerts
ALLOW NOTIFICATIONS  
For Daily Alerts

ಅಕ್ಟೋಬರ್ 22ಕ್ಕೆ ದೇಶದಾದ್ಯಂತ ಬ್ಯಾಂಕ್ ಮುಷ್ಕರ

ಬ್ಯಾಂಕುಗಳ ವಿಲೀನ ವಿರೋಧಿಸಿ ಬ್ಯಾಂಕ್ ಸಂಘಟನೆಗಳು ಇದೇ ೨೨ರಂದು ಒಂದು ದಿನದ ಬ್ಯಾಂಕ್ ಮುಷ್ಕರ ಕೈಗೊಳ್ಳಲು ಕರೆಕೊಟ್ಟಿವೆ.

|

ಬ್ಯಾಂಕುಗಳ ವಿಲೀನ ವಿರೋಧಿಸಿ ಬ್ಯಾಂಕ್ ಸಂಘಟನೆಗಳು ಇದೇ ೨೨ರಂದು ಒಂದು ದಿನದ ಬ್ಯಾಂಕ್ ಮುಷ್ಕರ ಕೈಗೊಳ್ಳಲು ಕರೆಕೊಟ್ಟಿವೆ.

 

ಅಕ್ಟೋಬರ್ 22ಕ್ಕೆ ದೇಶದಾದ್ಯಂತ ಬ್ಯಾಂಕ್ ಮುಷ್ಕರ

ಬ್ಯಾಂಕುಗಳ ವಿಲೀನ, ಠೇವಣಿಗಳ ಮೇಲಿನ ಬಡ್ಡಿದರ ಇಳಿಕೆ, ಕೆಲಸಗಳ ಹೊರಗುತ್ತಿಗೆಯನ್ನು ಖಂಡಿಸಿ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ ಹಾಗು ಬ್ಯಾಂಕ್ ಉದ್ಯೋಗಿಗಳ ಭಾರತೀಯ ಒಕ್ಕೂಟಗಳು ಕರೆ ನೀಡಿವೆ.
ಎರಡು ಸಂಘಟನೆಗಳು ಕರೆದ ಅಖಿಲ ಭಾರತ ಬ್ಯಾಂಕ್ ಮುಷ್ಕರದಿಂದಾಗಿ ಅಕ್ಟೋಬರ್ 22 ರಂದು ಬ್ಯಾಂಕಿಂಗ್ ಸೇವೆಗಳಿಗೆ ತೊಂದರೆಯಾಗಬಹುದು. ತನ್ನ ಹೆಚ್ಚಿನ ಉದ್ಯೋಗಿಗಳು ಒಕ್ಕೂಟಗಳಲ್ಲಿ ಸದಸ್ಯರಾಗಿಲ್ಲದ ಕಾರಣ ಇದರ ಪರಿಣಾಮ ಕನಿಷ್ಠವಾಗಿರುತ್ತದೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಂದು ಹೇಳಿದೆ. ಇತರ ಬ್ಯಾಂಕುಗಳಾದ ಬ್ಯಾಂಕ್ ಆಫ್ ಮಹಾರಾಷ್ಟ್ರ ಮತ್ತು ಸಿಂಡಿಕೇಟ್ ಬ್ಯಾಂಕ್ ಗ್ರಾಹಕ ಸೇವೆಗಳನ್ನು ಒದಗಿಸುವ ಬಗ್ಗೆ ಕಳವಳ ವ್ಯಕ್ತಪಡಿಸಿವೆ.
"ಉದ್ದೇಶಿತ ಮುಷ್ಕರ ದಿನದಂದು ಶಾಖೆಗಳ ಸುಗಮ ಕಾರ್ಯನಿರ್ವಹಣೆಗೆ ಬ್ಯಾಂಕ್ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಆದಾಗ್ಯೂ, ಮುಷ್ಕರವು ಶಾಖೆಗಳು / ಕಚೇರಿಗಳ ಕಾರ್ಯನಿರ್ವಹಣೆಯ ಮೇಲೆ ಪರಿಣಾಮ ಬೀರಬಹುದು" ಎಂದು ಸಿಂಡಿಕೇಟ್ ಬ್ಯಾಂಕ್ ಷೇರು ವಿನಿಮಯ ಕೇಂದ್ರಗಳಿಗೆ ನೀಡಿದ ನೋಟಿಸ್‌ನಲ್ಲಿ ತಿಳಿಸಿದೆ.

Read more about: banking money finance news
English summary

All India bank strike called on October 22

Banking services may be hampered on October 22 due to an all-India bank strike called by two large bank unions.
Story first published: Saturday, October 19, 2019, 10:02 [IST]
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X