ಗುಡ್ ನ್ಯೂಸ್! ಸ್ವಿಗ್ಗಿಯಲ್ಲಿ 3 ಲಕ್ಷ ಉದ್ಯೋಗ
ಆನ್ಲೈನ್ ಮೂಲಕ ಆಹಾರ ವಿತರಣೆ ಮಾಡುವ ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿರುವ ಸ್ವಿಗ್ಗಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಖುಷಿ ಸುದ್ದಿ ನೀಡಿದೆ.
ಆನ್ಲೈನ್ ಮೂಲಕ ಆಹಾರ ವಿತರಣೆ ಮಾಡುವ ಪ್ರಮುಖ ಸಂಸ್ಥೆಗಳಲ್ಲಿ ಒಂದಾಗಿರುವ ಸ್ವಿಗ್ಗಿ ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಖುಷಿ ಸುದ್ದಿ ನೀಡಿದೆ.

ಸ್ವಿಗ್ಗಿ ಕಂಪನಿ ಮುಂದಿನ ಒಂದೂವರೆ ವರ್ಷದಲ್ಲಿ 3 ಲಕ್ಷ ಉದ್ಯೋಗಿಗಳನ್ನು ನೇಮಕ ಮಾಡುವುದಾಗಿ ಘೋಷಿಸಿದೆ. ಪ್ರಸ್ತುತ ಸುಮಾರು 5 ಲಕ್ಷ ನೌಕರರು ಕೆಲಸ ಮಾಡುತ್ತಿದ್ದಾರೆ.
ಮುಂದಿನ ಕೆಲ ವರ್ಷಗಳಲ್ಲಿ ಸ್ವಿಗ್ಗಿ ಸಂಸ್ಥೆ ಭಾರತೀಯ ಸೈನ್ಯ ಮತ್ತು ಭಾರತೀಯ ರೈಲ್ವೆಯ ನಂತರ ಮೂರನೇ ಪ್ರಮುಖ ಉದ್ಯೋಗದಾತವಾಗಲಿದೆ ಎಂದು ಸ್ವಿಗ್ಗಿ ಸಿಇಒ ಶ್ರೀಹರ್ಷ ಹೇಳಿದ್ದಾರೆ.
ಮಾರ್ಚ್ 2018 ರವರೆಗೆ ಭಾರತೀಯ ಸೇನೆಯು ಸುಮಾರು 12.5 ಲಕ್ಷ ಜನರಿಗೆ ಉದ್ಯೋಗ ನೀಡಿದ್ದರೆ, ರೇಲ್ವೆ ಇಲಾಖೆಯಲ್ಲಿ ಸುಮಾರು 12 ಲಕ್ಷ ಉದ್ಯೋಗಿಗಳಿದ್ದಾರೆ. ಪ್ರಮುಖ ಐಟಿ ಕಂಪನಿ ಟಿಸಿಎಸ್ 4.5 ಲಕ್ಷ ಉದ್ಯೋಗಿಗಳಿಗೆ ಉದ್ಯೋಗ ನೀಡಿದೆ.
ಸ್ವಿಗ್ಗಿ ಹೆಚ್ಚು ಬ್ಲೂ ಕಾಲರ್ ಉದ್ಯೋಗಿಗಳನ್ನು ಮತ್ತು ಡೆಲಿವರಿ ಹುಡುಗರನ್ನು ನೇಮಕ ಮಾಡಿಕೊಳ್ಳುತ್ತದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications